'ಪ್ರಮಾಣ ವಚನ ಸ್ವೀಕರಿಸುವ ಭರದಲ್ಲಿ ನೂತನ ಸಚಿವ ಜೆ.ಸಿ ಮಾಧುಸ್ವಾಮಿ ಯಡವಟ್ಟು'

ಬಿ.ಎಸ್ ಯಡಿಯೂರಪ್ಪ ನೇತತ್ವದ ಬಿಜೆಪಿ  ಸರ್ಕಾರದ ಸಂಪುಟ ರಚನೆಯಾಗಿದೆ, ಎಲ್ಲಾ 17 ಶಾಸಕರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ  ಸ್ವೀಕರಿಸಿದರು.
ಮಾಧುಸ್ವಾಮಿ
ಮಾಧುಸ್ವಾಮಿ

ಬೆಂಗಳೂರು: ಬಿ.ಎಸ್ ಯಡಿಯೂರಪ್ಪ ನೇತತ್ವದ ಬಿಜೆಪಿ  ಸರ್ಕಾರದ ಸಂಪುಟ ರಚನೆಯಾಗಿದೆ, ಎಲ್ಲಾ 17 ಶಾಸಕರು ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ  ಸ್ವೀಕರಿಸಿದರು.

ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ ಮಾಧುಸ್ವಾಮಿ ಪ್ರಮಾಣವಚನ ಸ್ವೀಕರಿಸುವ ವೇಳೆ 'ಮುಖ್ಯಮಂತ್ರಿ'ಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ಹೇಳಿ ನಂತರ ತಪ್ಪು ತಿದ್ದು ಕೊಂಡು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ಹೇಳಿದರು, ಈ ವೇಳೆ  ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಸುನಗುತ್ತಿದ್ದರು.

ಇನ್ನೂ ಪ್ರಭು ಚವಾಣ್ ತಮ್ಮ ಲಂಬಾಣಿ ಡ್ರೆಸ್ ಧರಿಸಿಕೊಂಡು ಝಗಮಗಿಸುತ್ತದ್ದರು. ಇನ್ನೂ ಬಿಎಸ್ ವೈ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವೆಯಾಗಿ ಶಶಿಕಲಾ ಜೊಲ್ಲೆ ಅಧಿಕಾರ ಸ್ವೀಕರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com