ಬಿಜೆಪಿಗೆ ಸೇರಿದ ಬೆನ್ನಲ್ಲೇ ಕಾಂಗ್ರೆಸ್ ಗೆ ಮರಳಿದ ಕಾರ್ಪೊರೇಟರ್ ವಸಂತ್ ಕುಮಾರ್ 

ಎರಡು ದಿನಗಳ ಹಿಂದಷ್ಟೇ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಪೊರೇಟರ್ ಆರ್ ವಸಂತ್ ಕುಮಾರ್ ಕಾಂಗ್ರೆಸ್ ಗೆ ಮರು ಸೇರ್ಪಡೆಯಾಗಿದ್ದಾರೆ.
ಆರ್ ವಸಂತ್ ಕುಮಾರ್
ಆರ್ ವಸಂತ್ ಕುಮಾರ್

ಬೆಂಗಳೂರು: ಎರಡು ದಿನಗಳ ಹಿಂದಷ್ಟೇ ಭಾರತೀಯ ಜನತಾ ಪಾರ್ಟಿ ಸೇರ್ಪಡೆಯಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾರ್ಪೊರೇಟರ್ ಆರ್ ವಸಂತ್ ಕುಮಾರ್ ಕಾಂಗ್ರೆಸ್ ಗೆ ಮರು ಸೇರ್ಪಡೆಯಾಗಿದ್ದಾರೆ.


ಇಂದು ಬೆಳಗ್ಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಮರು ಸೇರ್ಪಡೆಯಾದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ನನ್ನನ್ನು ಏಕಾಏಕಿ ಮುಖ್ಯಮಂತ್ರಿ ನಿವಾಸಕ್ಕೆ ಕರೆದುಕೊಂಡು ಹೋಗಿ ಬಿಜೆಪಿಗೆ ಸೇರುವಂತೆ ಮಾಡಿದರು. ಎಲ್ಲವೂ ಅಚಾನಕ್ಕಾಗಿ ನಡೆದು ಹೋಗಿತ್ತು ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com