ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲಾತಿಗೆ ಜೆಡಿಎಸ್ ಬೆಂಬಲ: ದೇವೇಗೌಡ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮಿಸಲಾತಿ ಒದಗಿಸುವ ಕೇಂದ್ರ...

Published: 09th January 2019 12:00 PM  |   Last Updated: 09th January 2019 11:42 AM   |  A+A-


HD Deve Gowda announces support for 10% upper caste quota

ಎಚ್ ಡಿ ದೇವೇಗೌಡ

Posted By : LSB LSB
Source : Online Desk
ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮಿಸಲಾತಿ ಒದಗಿಸುವ ಕೇಂದ್ರ ಸರ್ಕಾರದ ವಿಧೇಯಕವನ್ನು ಬೆಂಬಲಿಸುವುದಾಗಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ, ಸಮಾಜದ ಎಲ್ಲ ವರ್ಗಗಳ ದುರ್ಬಲರ ಏಳಿಗೆಗೆ ನಮ್ಮ ಪಕ್ಷ ಬದ್ಧವಾಗಿದೆ. ನಾವು ಈ ವಿಧೇಯಕವನ್ನು ಬೆಂಬಲಿಸುತ್ತೇವೆ ಎಂದು ತಿಳಿಸಿದ್ದಾರೆ. 

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಬಡವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 10 ರಷ್ಟು ಮೀಸಲಾತಿ ಒದಗಿಸುವ ತಿದ್ದುಪಡಿ ಮಸೂದೆಯನ್ನು ಮಂಗಳವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ನಾಳೆ ರಾಜ್ಯಸಭೆಯಲ್ಲಿ ಈ ವಿಧೇಯಕ ಮಂಡನೆಯಾಗಲಿದೆ.
Stay up to date on all the latest ರಾಜಕೀಯ news
Poll
Parliament

ಸಂಸತ್ತಿನ ಈ ಮುಂಗಾರು ಅಧಿವೇಶನವು ಪ್ರಜಾಪ್ರಭುತ್ವದ ಕಗ್ಗೊಲೆಗೆ ಸಾಕ್ಷಿಯಾಯಿತೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp