ಬಿಜೆಪಿ ,ಜೆಡಿಎಸ್ ಸೋತ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಗಾಳ ಹಾಕಿದೆ:ಪ್ರಭಾಕರ ಕೋರೆ

ಕಾಂಗ್ರೆಸ್​ನಿಂದ,ಬಿಜೆಪಿಯಿಂದ ಸೋತ ಅಭ್ಯರ್ಥಿ ಗಳಿಗೆ ಗಾಳ ಹಾಕುತ್ತಿದ್ದಾರೆ.ಉಪಚುನಾವಣೆಯಲ್ಲಿ ಕಾಂಗ್ರೆಸ್​ಗೆ ಅಭ್ಯರ್ಥಿಗಳು ಸಿಗುತ್ತಿಲ್ಲ.ಹೀಗಾಗಿ ಬಿಜೆಪಿಯಿಂದ ಸೋತ ಅಭ್ಯರ್ಥಿಗಳಿಗೆ ಗಾಳ ಹಾಕುತ್ತಿದ್ದಾರೆ. ಆದರೆ,ಸುಪ್ರೀಂಕೋರ್ಟ್ ತೀರ್ಪು ಬಂದ ಬಳಿಕ....

Published: 12th November 2019 03:13 PM  |   Last Updated: 12th November 2019 03:16 PM   |  A+A-


ಪ್ರಭಾಕರ ಕೋರೆ

Posted By : Raghavendra Adiga
Source : UNI

ಬೆಳಗಾವಿ: ಕಾಂಗ್ರೆಸ್​ನಿಂದ,ಬಿಜೆಪಿಯಿಂದ ಸೋತ ಅಭ್ಯರ್ಥಿ ಗಳಿಗೆ ಗಾಳ ಹಾಕುತ್ತಿದ್ದಾರೆ.ಉಪಚುನಾವಣೆಯಲ್ಲಿ ಕಾಂಗ್ರೆಸ್​ಗೆ ಅಭ್ಯರ್ಥಿಗಳು ಸಿಗುತ್ತಿಲ್ಲ.ಹೀಗಾಗಿ ಬಿಜೆಪಿಯಿಂದ ಸೋತ ಅಭ್ಯರ್ಥಿಗಳಿಗೆ ಗಾಳ ಹಾಕುತ್ತಿದ್ದಾರೆ. ಆದರೆ,ಸುಪ್ರೀಂಕೋರ್ಟ್ ತೀರ್ಪು ಬಂದ ಬಳಿಕ ಎಲ್ಲವೂ ಸರಿ ಹೋಗಲಿದೆ ಎಂದು ಬಿಜೆಪಿ ರಾಜ್ಯ ಸಭಾ ಸದಸ್ಯ.ಡಾ.ಪ್ರಭಾಕರ ಕೋರೆ ತಿಳಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಗೋಕಾಕ್​,ಅಥಣಿ, ಕಾಗವಾಡದಲ್ಲಿ ಅಭ್ಯರ್ಥಿಗಳು ಯಾರು ಎಂದು ಅಂತಿಮವಾಗಲಿದೆ. ಈ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷವೇ ಗೆಲ್ಲಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp