ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ: ಸಿಟಿ ರವಿ ಭರವಸೆ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಡಾ.ಸರೋಜಿನಿ ಮಹಿಷಿ  ವರದಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಸಚಿವ ಸಿಟಿ ರವಿ ಅವರು ಭರವಸೆ ನೀಡಿದ್ದಾರೆ.
ಸಿಟಿ ರವಿ
ಸಿಟಿ ರವಿ

ಬೆಂಗಳೂರು: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವ ಡಾ.ಸರೋಜಿನಿ ಮಹಿಷಿ  ವರದಿ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ  ಸಚಿವ ಸಿಟಿ ರವಿ ಅವರು ಭರವಸೆ ನೀಡಿದ್ದಾರೆ.

ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ  ಸಂಘಟನೆಗಳ ಒಕ್ಕೂಟ ನೇತೃತ್ವದಲ್ಲಿ ಆನಂದ್‌ರಾವ್ ವೃತ್ತದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಕಾರರೊಂದಿಗೆ ಮಾತುಕತೆ ನಡೆಸಿ ಈ ಭರವಸೆ ನೀಡಿದ್ದಾರೆ.

ಸಚಿವರ ಭರವಸೆಯ ಹಿನ್ನೆಲೆಯಲ್ಲಿ ಕಳೆದ 10 ದಿನಗಳಲ್ಲಿ  ನಡೆಸುತ್ತಿದ್ದ ಪ್ರತಿಭಟನೆಯನ್ನು ಕರ್ನಾಟಕ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಹಿಂಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com