ಹಿಂದೂ ಯುವಕನನ್ನು ಉಳಿಸಲು ನದಿಗೆ ಹಾರಿದ ಮುಸ್ಲಿಂ ಯುವಕರ ಪ್ರಯತ್ನಕ್ಕೆ ಶಹಭಾಸ್ ಎಂದ ಸಿದ್ದು!

Published On :
ಬೆಂಗಳೂರು: ಬಂಟ್ವಾಳದಲ್ಲಿ ನದಿಗೆ ಹಾರಿದ ಹಿಂದೂ ಯುವಕನನ್ನು ಉಳಿಸಿಲು ಪ್ರಾಣದ ಹಂಗು ತೊರೆದು ನದಿಗೆ ಹಾರಿದ ನಾಲ್ವರು ಮುಸ್ಲಿಂ ಯುವಕರ ಪ್ರಯತ್ನಕ್ಕೆ ಶಹಭಾಸ್ ಅನ್ನಲೇ ಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಧರ್ಮದ ಹೆಸರಲ್ಲಿ ಮನೆ-ಮನಸ್ಸುಗಳನ್ನು ಒಡೆಯುವ ವಿಚ್ಛಿದ್ರಕಾರಿ ಕೃತ್ಯಗಳ ನಡುವೆ ಭವಿಷ್ಯದ ಬಗ್ಗೆ ಭರವಸೆ ಮೂಡಿಸಿರುವ ಈ ಯುವಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruSiddaramaiahಸಿದ್ದರಾಮಯ್ಯMuslim youthsಮುಸ್ಲಿಂ ಯುವಕರುSave Hindu Youthಹಿಂದೂ ಯುವಕನ ರಕ್ಷಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


