ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವು  

 ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವು ಸಾಧಿಸಿದ್ದಾರೆ.ನಾಲ್ಕನೇ ಹಾಗೂ ಅಂತಿಮ ಸುತ್ತಿನ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಸಂಕನೂರ ವಿಜೇತರಾಗಿರುವುದಾಗಿ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದ್ದಾರೆ.

Published: 10th November 2020 08:44 PM  |   Last Updated: 10th November 2020 08:46 PM   |  A+A-


SV_Sankanur1

ಎಸ್. ವಿ. ಸಂಕನೂರ

Posted By : Nagaraja AB
Source : Online Desk

ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಗೆಲುವು ಸಾಧಿಸಿದ್ದಾರೆ. ನಾಲ್ಕನೇ ಹಾಗೂ ಅಂತಿಮ ಸುತ್ತಿನ ಮತಗಳ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಸಂಕನೂರ ವಿಜೇತರಾಗಿರುವುದಾಗಿ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಘೋಷಿಸಿದ್ದಾರೆ.

ಎಸ್ ವಿ ಸಂಕನೂರು 23857 ಮತಗಳನ್ನು ಪಡೆದರೆ, ಸಮೀಪದ ಕಾಂಗ್ರೆಸ್ ಅಭ್ಯರ್ಥಿ ಆರ್ ಎಂ ಕುಬೆರಪ್ಪ 12448,  ಪಕ್ಷೇತರ ಅಭ್ಯರ್ಥಿ ಬಸವರಾಜ್ ಗುರಿಕರ್ 6188 ಮತಗಳನ್ನು ಪಡೆದುಕೊಂಡಿದ್ದಾರೆ.

ಒಟ್ಟು 52041 ಮತಗಳು ಚಲಾವಣೆಯಾಗಿದ್ದು, 43269 ಮತಗಳು ಸಿಂಧುವಾಗಿದ್ದರೆ  8772 ಮತಗಳು ಅಸಿಂಧುವಾಗಿವೆ.

Stay up to date on all the latest ರಾಜಕೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp