'ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೆ?'

ಹಾನಗಲ್ -ಸಿಂದಗಿ ಉಪಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ, ಇದೇ ವೇಳೆ ಆರೋಪ, ಪ್ರತ್ಯಾರೋಪಗಳ ಜೊತೆಗೆ ಜಾತಿ ನಿಂದನೆಯು ಪ್ರಮುಖ ಅಸ್ತ್ರವಾಗಿದೆ.
ಸಿದ್ದರಾಮಯ್ಯ ಮತ್ತು ರೋಷಮ್ ಬೇಗ್
ಸಿದ್ದರಾಮಯ್ಯ ಮತ್ತು ರೋಷಮ್ ಬೇಗ್
Updated on

ಬೆಂಗಳೂರು:  ಹಾನಗಲ್ -ಸಿಂದಗಿ ಉಪಚುನಾವಣೆಗೆ ದಿನಾಂಕ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರದ ಅಬ್ಬರ ಜೋರಾಗಿದೆ, ಇದೇ ವೇಳೆ ಆರೋಪ, ಪ್ರತ್ಯಾರೋಪಗಳ ಜೊತೆಗೆ ಜಾತಿ ನಿಂದನೆಯು ಪ್ರಮುಖ ಅಸ್ತ್ರವಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಹರಿಹಾಯ್ದಿದ್ದಾರೆ. ಕಂಬಳಿ ಹಾಕುವ ಸಂಬಂಧ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಗೆ ಸಿಿಟಿ ರವಿ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು , ಕಂಬಳಿ ಹಾಕಲು ಕುರುಬ ಜಾತಿಯವರೆ ಆಗಬೇಕು ಅನ್ನುವ ನಿಮ್ಮ ವಾದದ ಪ್ರಕಾರ ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com