ಬೆಳಗಾವಿ ಲೋಕಸಭೆ, ಮಸ್ಕಿ, ಬಸವ ಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಿಎಂ ಬಿಎಸ್ ಯಡಿಯೂರಪ್ಪ

ಮಸ್ಕಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

Published: 04th April 2021 04:59 PM  |   Last Updated: 04th April 2021 04:59 PM   |  A+A-


BSYediyurappa1

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

Posted By : Vishwanath S
Source : UNI

ದಾವಣಗೆರೆ: ಮಸ್ಕಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಕನಕಪೀಠದ ಬೆಳ್ಳೂಡಿ ಶಾಖಾ ಮಠದಲ್ಲಿಂದು ವಿದ್ಯಾರ್ಥಿನಿ ನಿಲಯ, ಸಮುದಾಯ ಭವನ, ಮುಖ್ಯಮಹಾದ್ವಾರ ಲೋಕಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ ಅವರು, ರಾಜ್ಯದಲ್ಲಿ ಈ ವರೆಗೂ ನಡೆದ ಎಲ್ಲ ಉಪ ಚುನಾವಣೆಗಳಲ್ಲಿ ಗೆಲುವು ಲಭಿಸಿದೆ. ಇದೇ ಮಾದರಿಯಲ್ಲಿ ಮಸ್ಕಿಯಲ್ಲಿ ಕೂಡ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದರು.

Stay up to date on all the latest ರಾಜಕೀಯ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp