ಬಿಜೆಪಿ ಕನಸು ನುಚ್ಚುನೂರು: ಮೈಸೂರು ಮೇಯರ್ ಆಗಿ ಜೆಡಿಎಸ್ ನ ರುಕ್ಷ್ಮಿಣಿ ಮಾದೇಗೌಡ ಆಯ್ಕೆ!

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಅವರು ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಅನ್ವರ್‌ ಬೇಗ್‌‌ ಅವರಿಗೆ ಉಪಮೇಯರ್‌ ಸ್ಥಾನ ಲಭಿಸಿದೆ.

Published: 24th February 2021 01:03 PM  |   Last Updated: 24th February 2021 05:27 PM   |  A+A-


Rukmini Made Gowda, Anwar Baig

ಅನ್ವರ್‌ ಬೇಗ್‌‌, ರುಕ್ಷ್ಮಿಣಿ ಮಾದೇಗೌಡ

Posted By : Shilpa D
Source : Online Desk

ಮೈಸೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಮೈಸೂರು ಮಹಾನಗರ ಪಾಲಿಕೆ ಮೇಯರ್‌-ಉಪಮೇಯರ್‌ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸಾಧಿಸಿವೆ. ಜೆಡಿಎಸ್‌ ಪಾಲಿಕೆ ತೆಕ್ಕೆಗೆ ಮೇಯರ್‌ ಪಟ್ಟ ಲಭಿಸಿದ್ದು ಬಿಜೆಪಿ ಕನಸು ನುಚ್ಚುನೂರಾಗಿದೆ.

ಜೆಡಿಎಸ್‌ನ ರುಕ್ಮಿಣಿ ಮಾದೇಗೌಡ ಅವರು ಮೇಯರ್‌ ಆಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನ ಅನ್ವರ್‌ ಬೇಗ್‌‌ ಅವರಿಗೆ ಉಪಮೇಯರ್‌ ಸ್ಥಾನ ಲಭಿಸಿದೆ.

ಜೆಡಿಎಸ್‌ ಅಭ್ಯರ್ಥಿ ರುಕ್ಮಿಣಿ ಮಾದೇಗೌಡ ಅವರು 43 ಮತಗಳ ಮೂಲಕ ಮೇಯರ್‌ ಸ್ಥಾನ ಅಲಂಕರಿಸಿದರು. ಬಿಜೆಪಿ ಸುನಂದಾ ಪಾಲನೇತ್ರ ಅವರಿಗೆ 26 ಮತಗಳನ್ನಷ್ಟೇ ಪಡೆದರು.

Stay up to date on all the latest ರಾಜಕೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp