ನನಗೆ ವಯಸ್ಸಾಗಿದೆ, ನನ್ನ ಬದಲಿಗೆ ಯುವಕರಿಗೆ ಲಸಿಕೆ ನೀಡಿ: ಮಲ್ಲಿಕಾರ್ಜುನ ಖರ್ಗೆ

ಕೊರೋನಾ ಮಹಾಮಾರಿಯನ್ನು ತಡೆಯುವ ಸಲುವಾಗಿ ದೇಶಾದ್ಯಂತ ವ್ಯಾಕ್ಸಿನೇಷನ್ ಪ್ರಕ್ರಿಯೆ ಶುರು ಮಾಡಲಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಲಸಿಕೆ ಪಡೆದಿದಿದ್ದಾರೆ.

Published: 01st March 2021 08:21 PM  |   Last Updated: 01st March 2021 08:21 PM   |  A+A-


Mallikarjun Kharge

ಮಲ್ಲಿಕಾರ್ಜುನ ಖರ್ಗೆ

Posted By : Vishwanath S
Source : Online Desk

ನವದೆಹಲಿ: ಕೊರೋನಾ ಮಹಾಮಾರಿಯನ್ನು ತಡೆಯುವ ಸಲುವಾಗಿ ದೇಶಾದ್ಯಂತ ವ್ಯಾಕ್ಸಿನೇಷನ್ ಪ್ರಕ್ರಿಯೆ ಶುರು ಮಾಡಲಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ರಾಜಕೀಯ ಮುಖಂಡರು ಲಸಿಕೆ ಪಡೆದಿದಿದ್ದಾರೆ. 

ಇನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನನಗೆ 70 ವರ್ಷ ವಯಸ್ಸಾಗಿದೆ. ನನ್ನ ಬದಲಿಗೆ ಯುವಕರಿಗೆ ಲಸಿಕೆ ನೀಡುವಂತೆ ಹೇಳಿದ್ದಾರೆ. 

ದೇಶ್ಯಾದ್ಯಂತ ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ. ಈ ಸಂಬಂಧ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೆ 70 ವರ್ಷ ಮೀರಿದೆ. ಇನ್ನು ಹೆಚ್ಚು ಎಂದರೆ ಐದಾರು ವರ್ಷ ಬದುಕಿರಬಹುದು. ಹಾಗಾಗಿ ನನ್ನ ಬದಲಿಗೆ ಯುವಕರಿಗೆ ಲಸಿಕೆ ನೀಡಿ ಎಂದು ಪ್ರತಿಕ್ರಿಯಿಸಿದ್ದಾರೆ. 

Stay up to date on all the latest ರಾಜಕೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp