ಜಾರಕಿ ಹೊಳಿ ಸೆಕ್ಸ್ ಸಿಡಿ: ಇದು ಕೇವಲ ಟ್ರೇಲರ್ "ಪಿಚ್ಚರ್ ಅಭಿ ಬಾಕಿ ಹೈ"- ಕಾಂಗ್ರೆಸ್

ಬಿಜೆಪಿಯ ಆಂತರಿಕ ಜಗಳದ ಫಲವಾಗಿ ಮೊದಲ ಒಂದು ಸಿಡಿ ಹೊರಬಿದ್ದಿದೆ ಎಂದು ರಾಜ್ಯ ಕಾಂಗ್ರೆಸ್ ಹೇಳಿದೆ. ಇದು ಕೇವಲ ಟ್ರೇಲರ್ "ಪಿಚ್ಚರ್ ಅಭಿ ಬಾಕಿ ಹೈ ಎಂದು ಕೆಪಿಸಿಸಿ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

Published: 02nd March 2021 10:41 PM  |   Last Updated: 02nd March 2021 10:43 PM   |  A+A-


Jarkiholi_sex_video_kpcc1

ಜಾರಕಿಹೊಳಿ ಸೆಕ್ಸ್ ಸಿಡಿ, ಕೆಪಿಸಿಸಿ

Posted By : Nagaraja AB
Source : Online Desk

ಬೆಂಗಳೂರು: ಬಿಜೆಪಿಯ ಆಂತರಿಕ ಜಗಳದ ಫಲವಾಗಿ ಮೊದಲ ಒಂದು ಸಿಡಿ ಹೊರಬಿದ್ದಿದೆ ಎಂದು ರಾಜ್ಯ ಕಾಂಗ್ರೆಸ್ ಹೇಳಿದೆ. ಇದು ಕೇವಲ ಟ್ರೇಲರ್ "ಪಿಚ್ಚರ್ ಅಭಿ ಬಾಕಿ ಹೈ ಎಂದು ಕೆಪಿಸಿಸಿ ಟ್ವೀಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.

 

ನೋಡಿದವರು  ಮಾಡಿದವರನ್ನು ಬೆತ್ತಲಾಗಿಸಿದ್ದಾರೆ. ಜಾರಕಿಹೊಳಿ ಸೆಕ್ಸ್ ಸಿಡಿ ಬಯಲಾಗುತ್ತಿದ್ದಂತೆ ಅಸಮಾಧಾನಿತರು, ಅತೃಪ್ತರು ಒಳಗೊಳಗೇ ಸಂತೃಪ್ತಿಯ ನಗು ಚೆಲ್ಲಿದ್ದಾರೆ ಎಂದು ಹೇಳಿದೆ.

ಡಿಯರ್ ರಾಜ್ಯ ಬಿಜೆಪಿ, ನಿಮ್ಮವರೇ ನಿಮಗೆ ಬ್ಲಾಕ್ ಮೇಲ್ ಜನತಾ ಪಾರ್ಟಿ ಹೆಸರು ಕೊಟ್ಟಿದ್ದು ಇದಕ್ಕೇನಾ? ಎಂದು ಪ್ರಶ್ನಿಸಲಾಗಿದೆ.

Stay up to date on all the latest ರಾಜಕೀಯ news
Poll
Mamata_PM_Modi1

ಕೋವಿಡ್ ಉಲ್ಬಣದ ಕಾರಣ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಸಾಮೂಹಿಕ ಚುನಾವಣಾ ಪ್ರಚಾರವನ್ನು ಸ್ಥಗಿತಗೊಳಿಸಬೇಕೇ?


Result
ಹೌದು
ಬೇಡ
flipboard facebook twitter whatsapp