ವಿಧಾನಪರಿಷತ್ತಿಗೆ ಪಿ.ಎಂ. ಮುನಿರಾಜು ಗೌಡ ಅವಿರೋಧ ಆಯ್ಕೆ

 ರಾಜ್ಯ ವಿಧಾನ ಸಭೆಯಿಂದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಪಿ.ಎಂ. ಮುನಿರಾಜು ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Published: 08th March 2021 07:14 PM  |   Last Updated: 08th March 2021 07:26 PM   |  A+A-


Munirajugowda1

ಪಿ.ಎಂ. ಮುನಿರಾಜು ಗೌಡ

Posted By : Nagaraja AB
Source : UNI

ಬೆಂಗಳೂರು: ರಾಜ್ಯ ವಿಧಾನ ಸಭೆಯಿಂದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಪಿ.ಎಂ. ಮುನಿರಾಜು ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಏಕೈಕ ಸ್ಥಾನದ ಚುನಾವಣಾ ಕಣದಲ್ಲಿ ಅಂತಿಮವಾಗಿ ಮುನಿರಾಜು ಗೌಡ ಪಿ. ಎಂ. ಅವರು ಮಾತ್ರ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಪರಿಷತ್ತಿನ ಉಪ ಸಭಾಪತಿಯಾಗಿದ್ದ ಜೆಡಿಎಸ್ ನ ಎಸ್.ಎಲ್. ಧರ್ಮೇಗೌಡ ಅವರ ನಿಧನದಿಂದ ಈ ಸ್ಥಾನ ತೆರವಾಗಿತ್ತು.

Stay up to date on all the latest ರಾಜಕೀಯ news
Poll
representation purpose only

ಕೋವಿಡ್ ಲಸಿಕೆ ವಿತರಿಸುವಲ್ಲಿ ಮೋದಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನೀವು ಏನಂತೀರಿ?


Result
ಇಲ್ಲ, ಇದು ಅಸಂಬದ್ಧ ಆರೋಪ
ಹೌದು, ಪಕ್ಷಪಾತ ಮಾಡುತ್ತಿದೆ
flipboard facebook twitter whatsapp