ವಿಧಾನಪರಿಷತ್ ಚುನಾವಣೆ: 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ 

ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯು ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯು ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಕ್ಷೇತ್ರ ಅಭ್ಯರ್ಥಿಗಳ ಪಟ್ಟಿ ಇಂತಿದೆ:

ಕೊಡುಗ- ಸುಜಾ ಕುಶಾಲಪ್ಪ, ದಕ್ಷಿಣ ಕನ್ನಡ- ಕೋಟಾ ಶ್ರೀನಿವಾಸ ಪೂಜಾರಿ, ಚಿಕ್ಕಮಗಳೂರು- ಎಂ.ಕೆ. ಪ್ರಾಣೇಶ್, ಶಿವಮೊಗ್ಗ- ಡಿ.ಎಸ್. ಅರುಣ್, ಧಾರವಾಡ- ಪ್ರದೀಪ್ ಶೆಟ್ಟರ್,  ಬೆಳಗಾವಿ- ಮಹಂತೇಶ ಕವಟಗಿಮಠ, ಕಲಬುರಗಿ- ಬಿ.ಜಿ. ಪಾಟೀಲ್, ಚಿತ್ರದುರ್ಗ- ಕೆ.ಎಸ್.ನವೀನ್, ಮೈಸೂರು- ರಘು ಕೌಟಿಲ್ಯ, ಹಾಸನ- ವಿಶ್ವನಾಥ್, ಉತ್ತರ ಕನ್ನಡ-ಗಣಪತಿ ಉಳ್ವೇಕರ್, ಬೀದರ್- ಪ್ರಕಾಶ್ ಖಂಡ್ರೆ, ಬೆಂಗಳೂರು- ಗೋಪಿನಾಥ್ ರೆಡ್ಡಿ, ಮಂಡ್ಯ- ಮಂಜು ಕೆ.ಆರ್. ಪೇಟೆ, ಕೋಲಾರ- ಕೆ.ಎನ್. ವೇಣುಗೋಪಾಲ್, ರಾಯಚೂರು- ವಿಶ್ವನಾಥ್ ಎ ಬನಹಟ್ಟಿ, ಬೆಂಗಳೂರು ಗ್ರಾಮಾಂತರ-ಬಿ.ಎಂ. ನಾರಾಯಣಸ್ವಾಮಿ, ಬಳ್ಳಾರಿ- ವೈ.ಎಂ. ಸತೀಶ್, ತುಮಕೂರು- ಎನ್. ಲೋಕೇಶ್, ವಿಜಯಪುರ- ಪಿ.ಹೆಚ್. ಪೂಜಾರ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com