ಮಿಷನ್ ದಕ್ಷಿಣ, ಮಿಷನ್ ಕರ್ನಾಟಕ ಪ್ರಧಾನಿ ಮೋದಿ ಗುರಿ- ಅಣ್ಣಾಮಲೈ

ಈ ಬಾರಿ ದಕ್ಷಿಣ ಮಿಷನ್, ವಿಶೇಷವಾಗಿ ಕರ್ನಾಟಕ ಚುನಾವಣೆಯಲ್ಲಿ 130 ಸ್ಥಾನಗಳೊಂದಿಗೆ ಗೆಲ್ಲುವುದು ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯಾಗಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.
ಕೆ.ಅಣ್ಣಾಮಲೈ
ಕೆ.ಅಣ್ಣಾಮಲೈ
Updated on

ಬೆಂಗಳೂರು: ಈ ಬಾರಿ ದಕ್ಷಿಣ ಮಿಷನ್, ವಿಶೇಷವಾಗಿ ಕರ್ನಾಟಕ ಚುನಾವಣೆಯಲ್ಲಿ 130 ಸ್ಥಾನಗಳೊಂದಿಗೆ ಬಿಜೆಪಿ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ಗುರಿಯಾಗಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಜನತೆ ಈ ಬಾರಿ ಬಹುಮತದ ಸರ್ಕಾರವನ್ನು ಬಯಸಿದ್ದಾರೆ. ಕಾಂಗ್ರೆಸ್ ಗೆಲ್ಲುವುದು ಕನಸಿನ ಮಾತು. ಉತ್ತಮ ಆಡಳಿತ ನೀಡಲು ಸಂಪೂರ್ಣ ಬಹುಮತದೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ಬಿಜೆಪಿ ಕಾರ್ಯಕರ್ತರ ಗುರಿಯಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com