40 ಸ್ಟಾರ್ ಪ್ರಚಾರಕರ ಹೆಸರು ಘೋಷಿಸಿದ ಕಾಂಗ್ರೆಸ್: ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 40 ನಾಯಕರನ್ನೊಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಮುಖಂಡರು
ಕಾಂಗ್ರೆಸ್ ಮುಖಂಡರು

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 40 ನಾಯಕರನ್ನೊಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 

ಈ ಪಟ್ಟಿಯಲ್ಲಿ ಪ್ರಮುಖವಾಗಿ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್​​, ಶಶಿ ತರೂರ್, ಜಗದೀಶ್​ ಶೆಟ್ಟರ್​, ಡಾ.ಪರಮೇಶ್ವರ್​, ರಣದೀಪ್ ಸಿಂಗ್ ಸುರ್ಜೇವಾಲ, ಚಿದಂಬರಂ, ಅಶೋಕ್ ಗೆಹ್ಲೋಟ್, ಸತೀಶ್​ ಜಾರಕಿಹೊಳಿ, ಡಿ.ಕೆ ಸುರೇಶ್​​, ವೀರಪ್ಪ ಮೊಯ್ಲಿ, ರಮ್ಯಾ, ಉಮಾಶ್ರೀ ಸೇರಿ 40 ನಾಯಕರನ್ನು ಹೆಸರಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com