ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹೇಶ್ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆ
ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಟೆಂಗಿನಕಾಯಿ ಗುರುವಾರ ನಾಮಪತ್ರ ಸಲ್ಲಿಸಿದರು.
Published: 20th April 2023 03:11 PM | Last Updated: 20th April 2023 03:21 PM | A+A A-

ಮಹೇಶ್ ಟೆಂಗಿನಕಾಯಿ ನಾಮಪತ್ರ ಸಲ್ಲಿಕೆ
ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಹೇಶ್ ಟೆಂಗಿನಕಾಯಿ ಗುರುವಾರ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಕನಕಪುರದಲ್ಲಿ ಅಚ್ಚರಿಯ ಬೆಳವಣಿಗೆ: ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ!
ಮಹೇಶ್ ಟೆಂಗಿನಕಾಯಿ ಚುನಾವಣೆಯಲ್ಲಿ ಶೆಟ್ಟರ್ ಅವರನ್ನು ಎದುರಿಸಲಿದ್ದಾರೆ.ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆದು ಒಂದು ವಾರದೊಳಗೆ ಕಾಂಗ್ರೆಸ್ ಸೇರಿದ ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್ ಬುಧವಾರ ನಾಮಪತ್ರ ಸಲ್ಲಿಸಿದ್ದರು.
BJP candidate Mahesh Tenginkai files his nomination from the Hubli-Dharwad-Central Assembly constituency in the presence of Union Minister Pralhad Joshi. #KarnatakaElections pic.twitter.com/Tvgfb6qYsB
— ANI (@ANI) April 20, 2023