ದ್ವೇಷಪೂರಿತ ಹೇಳಿಕೆ: ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ FIR

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷಪೂರಿತ ಹೇಳಿಕೆ ಪ್ರಕಟಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಎರಡು ಎಫ್ ಐಆರ್ ಗಳನ್ನು ಪೊಲೀಸರು ದಾಖಲಿಸಿದ್ದಾರೆ.
ಸಿಟಿ ರವಿ
ಸಿಟಿ ರವಿ

ಬೆಂಗಳೂರು: ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷಪೂರಿತ ಹೇಳಿಕೆ ಪ್ರಕಟಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿ.ಟಿ. ರವಿ ವಿರುದ್ಧ ಎರಡು ಎಫ್ ಐಆರ್ ಗಳನ್ನು ಪೊಲೀಸರು ದಾಖಲಿಸಿದ್ದಾರೆ.

ಸಿಟಿ ರವಿ
ದ್ವೇಷದ ಹೇಳಿಕೆ: ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧ FIR ದಾಖಲು

ಏಪ್ರಿಲ್ 25 ರಂದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ದೇಶದ ಸಂಪತ್ತಿನ ಮೇಲೆ ಮೊದಲು ಹಕ್ಕು ಹೊಂದಲಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು. ಮಾರನೇ ದಿನ ಕಾಂಗ್ರೆಸ್ ಪ್ರಣಾಳಿಕೆ ನೋಡಿದರೆ ಇಸ್ಲಾಮಿಕ್ ದೇಶಗಳ ಐಎಸ್ ರೀತಿಯಲ್ಲಿದೆ ಎಂದಿದ್ದರು.

ಎರಡೂ ಫೋಸ್ಟ್ ಗಳ ಕುರಿತು ಸಹಾಯಕ ಚುನಾವಣಾಧಿಕಾರಿ ನೀಡಿದ್ದ ದೂರಿನ ಆಧಾರದ ಮೇಲೆ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com