ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭೇಟಿಯಾದ ಫಾರೂಕ್ ಅಬ್ದುಲ್ಲಾ!

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ, ಫಾರೂಕ್ ಅಬ್ದುಲ್ಲಾ
ಸಿಎಂ ಸಿದ್ದರಾಮಯ್ಯ, ಫಾರೂಕ್ ಅಬ್ದುಲ್ಲಾ
Updated on: 

ಬೆಂಗಳೂರು: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ, ಫಾರೂಕ್ ಅಬ್ದುಲ್ಲಾ
ಕಾಶ್ಮೀರ ಭಾರತದ ಭಾಗವಾಗಿಯೇ ಉಳಿಯುತ್ತದೆ: ಫಾರೂಕ್ ಅಬ್ದುಲ್ಲಾ

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಭೇಟಿ ವೇಳೆಯಲ್ಲಿ ರಾಜಕೀಯ ಕ್ಷೇತ್ರಕ್ಕೆ ಸಂಬಂಧಿಸಿದ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ. ಅಪಾರ ರಾಜಕೀಯ ಅನುಭವ ಹೊಂದಿರುವ ಹಿರಿಯ ನಾಯಕರಾದ ಫಾರೂಕ್ ಅಬ್ದುಲ್ಲಾ ಅವರ ಭೇಟಿ ಬಹುಕಾಲ ನೆನಪಲ್ಲಿ ಉಳಿಯುವಂತಹದ್ದು ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com