ಚಾಮರಾಜನಗರ ಲೋಕಸಭೆ ಕ್ಷೇತ್ರ: ಸಚಿವ ಮಹಾದೇವಪ್ಪ ಪುತ್ರ ಸುನೀಲ್ ಬೋಸ್ ಗೆಲುವು

ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿಗೆ ವೇದಿಕೆಯಾಗಿದ್ದ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆದ್ದಿದೆ.
ಸುನೀಲ್ ಬೋಸ್
ಸುನೀಲ್ ಬೋಸ್
Updated on

ಚಾಮರಾಜನಗರ: ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವೆ ತೀವ್ರ ಹಣಾಹಣಿಗೆ ವೇದಿಕೆಯಾಗಿದ್ದ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆದ್ದಿದೆ.

ಸಚಿವ ಮಹದೇವಪ್ಪ ಪುತ್ರ ಸುನೀಲ್‌ ಬೋಸ್‌ ಗೆಲುವು ದಾಖಲಿಸಿದ್ದಾರೆ.ಬಿಜೆಪಿಯ ಅಭ್ಯರ್ಥಿ ಎಸ್‌.ಬಾಲರಾಜು ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಸುನೀಲ್‌ ಬೋಸ್‌ 314724 ಮತ ಪಡೆದಿದ್ದು, ಎಸ್‌.ಬಾಲರಾಜು ಬಿಜೆಪಿ 250094 ಮತಗಳನ್ನು ಪಡೆದಿದ್ದಾರೆ.

ಸುನೀಲ್ ಬೋಸ್
ಲೋಕಸಭೆ ಅಖಾಡದಲ್ಲಿ ಸುನೀಲ್ ಬೋಸ್: ಭಿನ್ನಮತದ ಕಾರ್ಮೋಡದ ನಡುವೆ ಚಾಮರಾಜನಗರದಲ್ಲಿ ಮಹಾದೇವಪ್ಪ 'ಸನ್ ರೈಸ್'!

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com