
ಬೆಂಗಳೂರು: ಒಕ್ಕಲಿಗರ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ್ದ ಸಿಎಂ ಸಿದ್ದರಾಮಯ್ಯ ಆಪ್ತ ಭೋವಿ ನಿಗಮದ ಮಾಜಿ ಅಧ್ಯಕ್ಷ ಜಿ.ವಿ ಸೀತಾರಾಂ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ. ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ಕ್ರಮ ಜಿ.ವಿ.ಸೀತಾರಾಮ್ ವಿರುದ್ಧ ಕ್ರಮಕೈಗೊಂಡಿದ್ದು ಅವರನ್ನು ಪಕ್ಷದಿಂದ 6 ವರ್ಷಗಳ ಕಾಲ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ.
Advertisement