ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿದ್ದಾರೆ.
Congress announces candidates for Karnataka Legislative Council elections
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ನವೆಂಬರ್ 2026 ರಲ್ಲಿ ನಡೆಯಲಿರುವ ಚುನಾವಣೆಗೆ ಎಐಸಿಸಿ ಮಂಗಳವಾರ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಲ್ಕು ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿದ್ದಾರೆ.

ಪಕ್ಷವು ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಮತ್ತು ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಶಶಿ ಹುಲಿಕುಂಟೆಮಠ್ ಅವರನ್ನು ನಾಮನಿರ್ದೇಶನ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

Congress announces candidates for Karnataka Legislative Council elections
ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ; ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳ ಕುರಿತು ಚರ್ಚೆ: ಡಿ.ಕೆ ಶಿವಕುಮಾರ್
ಅಭ್ಯರ್ಥಿಗಳ ಪಟ್ಟಿ
ಅಭ್ಯರ್ಥಿಗಳ ಪಟ್ಟಿ

ಶರಣಪ್ಪ ಮತ್ತೂರ್ ಅವರನ್ನು ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದ್ದು, ಪುಟ್ಟಣ್ಣ ಅವರನ್ನು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗಿದೆ.

Follow KannadaPrabha channel on WhatsApp

Download the KannadaPrabha News app to follow the latest news updates

Subscribe and Receive exclusive content and updates on your favorite topics

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com