ಮಾರ್ಚ್ 7 ರಂದು ಬೆಂಗಳೂರಿಗೆ ಅಮಿತ್ ಶಾ ಭೇಟಿ

ಅಮಿತ್ ಶಾ ಅವರು ತಮಿಳುನಾಡಿನಿಂದ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿಜಯೇಂದ್ರ ಅವರು ಹೇಳಿದ್ದಾರೆ.
Amit Shah
ಅಮಿತ್ ಶಾ
Updated on

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 7 ರಂದು ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಬುಧವಾರ ತಿಳಿಸಿದ್ದಾರೆ.

ಅಮಿತ್ ಶಾ ಅವರು ತಮಿಳುನಾಡಿನಿಂದ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ವಿಜಯೇಂದ್ರ ಅವರು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 7 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅವರು ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದಾರೆ. ಅವರು ನೆಲಮಂಗಲದಲ್ಲಿ ವಿಶ್ವತೀರ್ಥ ಮಹಾಸ್ವಾಮಿಗಳು ಸ್ಥಾಪಿಸಿದ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಸುದ್ದಿಗಾರರಿಗೆ ತಿಳಿಸಿದ್ದಾರೆ.

Amit Shah
ಯಡಿಯೂರಪ್ಪ ಲಿಂಗಾಯತರೇ ಅಲ್ಲ- ಬಳೆಗಾರ ಶೆಟ್ಟರು, ಬಿಜೆಪಿಯ ಬ್ಲ್ಯಾಕ್ ಮೇಲರ್; ನಾಯಿಗಳಿಗೆ ನಿಯತ್ತಿದೆ ಹಂದಿಗಳಿಗಿಲ್ಲ: ಯತ್ನಾಳ್

ಇದೇ ವೇಳೆ ಅಮಿತ್ ಶಾ ಅವರು ಯಾವುದೇ ರಾಜಕೀಯ ಕಾರ್ಯಕ್ರಮಕ್ಕಾಗಿ ಇಲ್ಲಿಗೆ ಬರುತ್ತಿಲ್ಲ ಎಂದು ವಿಜಯೇಂದ್ರ ಅವರು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com