'ಸಂಪುಟ ವಿಸ್ತರಣೆ ಕುರಿತು ನಾಳೆ ಬೆಳಗ್ಗೆ ಎಲ್ಲಾ ಹೇಳುತ್ತೇನೆ': ಯಶವಂತರಾಯಗೌಡ ಪಾಟೀಲ; Video

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲ ವಿವರ ನೀಡುತ್ತೇನೆ ಎಂದು ಹೇಳುವ ಮೂಲಕ ಯಶವಂತರಾಯಗೌಡ ಪಾಟೀಲ ಕುತೂಹಲ ಮೂಡಿಸಿದ್ದಾರೆ.
Yashavantarayagouda Patil
ಯಶವಂತರಾಯಗೌಡ ಪಾಟೀಲ
Updated on

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲ ವಿವರ ನೀಡುತ್ತೇನೆ ಎಂದು ಹೇಳುವ ಮೂಲಕ ಯಶವಂತರಾಯಗೌಡ ಪಾಟೀಲ ಕುತೂಹಲ ಮೂಡಿಸಿದ್ದಾರೆ.

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಕಳೆದ ಸೋಮವಾರ 19 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ವಿಸ್ತರಣೆಯಾಗಿತ್ತು. ಆದರೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಶಾಸಕರು ಮತ್ತು ಅವರ ಬೆಂಬಲಿಗರ ಅಸಮಾಧಾನ, ಆಕ್ರೋಶ ಭುಗಿಲೆದ್ದಿದೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೂಡ ವಿವರವಾಗಿ ನಾಳೆ ಬೆಳಗ್ಗೆ 10 ಗಂಟೆಗೆ ವಿಜಯಪುರದ ಪ್ರವಾಸಿ ಮಂದಿರದಲ್ಲಿ ಬಹಳ ಸುದೀರ್ಘವಾಗಿ ಮಾತನಾಡುತ್ತೇನೆ ಎಂದಿದ್ದಾರೆ.

Yashavantarayagouda Patil
ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com