Video; ಮಹಾತ್ಮ ಗಾಂಧಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ: ಯತ್ನಾಳ್​ ವಿವಾದಾತ್ಮಕ ಹೇಳಿಕೆ

ಫೆಬ್ರವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್​ನಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್ ಭಾಷಣದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
Mahathma Gandhi is not Father Of Nation, says Expelled BJP MLA Basangouda Patil Yatnal
ಬಸನಗೌಡ ಪಾಟೀಲ್ ಯತ್ನಾಳ್
Updated on

ಯಾದಗಿರಿ: ಮಹಾತ್ಮ ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದ ರಾಷ್ಟ್ರಪಿತ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಫೆಬ್ರವರಿ 21ರಂದು ಯಾದಗಿರಿ ಜಿಲ್ಲೆಯ ಗುರುಮಠಕಲ್​ನಲ್ಲಿ ನಡೆದ ಶಿವಾಜಿ ಜಯಂತಿಯಲ್ಲಿ ಮಾತನಾಡಿದ ಶಾಸಕ ಯತ್ನಾಳ್ ಭಾಷಣದ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಮಹಾತ್ಮ ಗಾಂಧೀಜಿಯನ್ನು ಭಾರತದ ರಾಷ್ಟ್ರಪಿತ ಎಂದು ನಾನು ಒಪ್ಪಿಕೊಳ್ಳುವುದಿಲ್ಲ. ಜವಾಹರ ಲಾಲ್ ನೆಹರು ಅವರನ್ನು ದೇಶ ಮೊದಲ ಪ್ರಧಾನಿ ಎಂದು ಸಹ ಒಪ್ಪಿಕೊಳ್ಳಲ್ಲ ಎಂದು ಯತ್ನಾಳ್ ಹೇಳಿದ್ದಾರೆ.

Mahathma Gandhi is not Father Of Nation, says Expelled BJP MLA Basangouda Patil Yatnal
Hate Speech Bill: ದ್ವೇಷ ಭಾಷಣ ವಿಧೇಯಕ ತಡೆಹಿಡಿಯುವಂತೆ ರಾಜ್ಯಪಾಲರಿಗೆ ಯತ್ನಾಳ ಪತ್ರ!

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com