ಮಾರ್ಚ್ 23 ರಂದು ನಾಮಪತ್ರ ಸಲ್ಲಿಸುತ್ತೇನೆ; ಬಿಜೆಪಿ ನಾಯಕರು, ಯತ್ನಾಳ್ ಕೂಡ ಪ್ರಚಾರಕ್ಕೆ ಬರಬಹುದು: ವೀರಣ್ಣ ಚರಂತಿಮಠ

ಪ್ರಧಾನಮಂತ್ರಿಗಳ ಸೂಚನೆಯಂತೆ ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬದಂತೆ ಇದನ್ನು ನಾವು ಆಚರಿಸಲಿದ್ದು, ಮಾಜಿ ಸಿಎಂ ಯಡಿಯೂರಪ್ಪ ಸೇರಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಮತ್ತು ಮಾಜಿ ಮಂತ್ರಿಗಳು ಪ್ರಚಾರಕ್ಕೆ ಬರಲಿದ್ದಾರೆ ಎಂದರು.
Veeranna Charanthimath
ವೀರಣ್ಣ ಚರಂತಿಮಠ
Updated on

ಬಾಗಲಕೋಟೆ: ಕರ್ನಾಟಕ ರಾಜಕೀಯದಲ್ಲಿ ಈಗ ಉಪ ಚುನಾವಣೆಯ ಕಣ ರಂಗೇರುತ್ತಿದೆ. ಬಾಗಲಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಮಾರ್ಚ್ 23ರ ಸೋಮವಾರದಂದು ತಮ್ಮ ನಾಮಪತ್ರವನ್ನು ಸಲ್ಲಿಸುವುದಾಗಿ ಘೋಷಿಸಿದ್ದಾರೆ.

ಪ್ರಧಾನಮಂತ್ರಿಗಳ ಸೂಚನೆಯಂತೆ ಚುನಾವಣೆಯನ್ನು ಪ್ರಜಾಪ್ರಭುತ್ವದ ಹಬ್ಬದಂತೆ ಇದನ್ನು ನಾವು ಆಚರಿಸಲಿದ್ದು, ಮಾಜಿ ಸಿಎಂ ಯಡಿಯೂರಪ್ಪ ಸೇರಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಮತ್ತು ಮಾಜಿ ಮಂತ್ರಿಗಳು ಪ್ರಚಾರಕ್ಕೆ ಬರಲಿದ್ದಾರೆ ಎಂದರು.

Veeranna Charanthimath
ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​​ ಕೂಡ ವೈಯಕ್ತಿಕ ಸಂಬಂಧಗಳ ಆಧಾರದ ಮೇಲೆ ಪ್ರಚಾರದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com