NEET ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಸಭೆ ರಣಾಂಗಣ: ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ! Video

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಯುವಘಟಕದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
Congress party workers clash in Bengaluru
ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಾರಾಮಾರಿonline desk
Updated on

ಬೆಂಗಳೂರು: ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಯುವಘಟಕದ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಅವರ ಸ್ಥಾನದಿಂದ ತೆಗೆದುಹಾಕಿತ್ತು. ಇದೇ ವಿಷಯಕ್ಕೆ ಇಂದು ಯುವ ಕಾಂಗ್ರೆಸ್ ಪದಾಧಿಕಾರಿಗಳ ನಡುವೆ ವಾಗ್ವಾದ ನಡೆದಿದ್ದು, ತೀವ್ರ ಸ್ವರೂಪ ಪಡೆದುಕೊಂಡ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ.

Congress party workers clash in Bengaluru
NEET UG paper leak: ಮೇ 21 ರಂದು ಲೋಕಭವನಕ್ಕೆ ಯುವ ಕಾಂಗ್ರೆಸ್ ಮುತ್ತಿಗೆ!

NEET ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com