ಎಚ್.ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್‌ಗೆ ಸೇರಿದ Biggboss ಮಾಜಿ ಸ್ಪರ್ಧಿ ಜಾಹ್ನವಿ!

ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಇಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ.
HD Kumaraswamy, Jahnavi
ಎಚ್ ಡಿ ಕುಮಾರಸ್ವಾಮಿ, ಜಾಹ್ನವಿ
Updated on

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಇಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಅವರು ಪಕ್ಷದ ಧ್ವಜವನ್ನು ನೀಡಿ ಜಾಹ್ನವಿ ಅವರನ್ನು ಸ್ವಾಗತಿಸಿದರು. ಜಾಹ್ನವಿ ಅವರು ಜೆಡಿಎಸ್‌ ಪಕ್ಷವನ್ನು ಸೇರುವ ಮೂಲಕ ಅಧಿಕೃತವಾಗಿ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಟಿವಿ ಶೋ, ರಿಯಾಲಿಟಿ ಶೋ, ಸಿನಿಮಾಗಳಲ್ಲಿ ಕಾಣಿಸಿಕೊಂಡಿರುವ ಜಾಹ್ನವಿ ಈಗ ರಾಜಕೀಯಕ್ಕೆ ಎಂಟ್ರಿ ಕೊಟ್ಟು ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ.

HD Kumaraswamy, Jahnavi
ರಾಜ್ಯಸಭೆ ಚುನಾವಣೆ ರೇಸ್: ಕರ್ನಾಟಕ ಕಾಂಗ್ರೆಸ್ ನಿಂದ ಸುಪ್ರಿಯಾ ಶ್ರೀನಾಟೆ ಮತ್ತು ಪವನ್ ಖೇರಾ ಮುಂಚೂಣಿಯಲ್ಲಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com