ವಿಂಡೋಸ್-10 ಬಿಡುಗಡೆ

ಮೈಕ್ರೋಸಾಫ್ಟ್ ಕಂಪನಿ ತನ್ನ ಆಪರೇಟಿಂಗ್ ಸಿಸ್ಟಂನ ಹೊಸ ಆವೃತ್ತಿ ವಿಂಡೋಸ್-10 ಅನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.
ವಿಂಡೋಸ್-10
ವಿಂಡೋಸ್-10
Updated on

ವಾಷಿಂಗ್ಟನ್: ಮೈಕ್ರೋಸಾಫ್ಟ್ ಕಂಪನಿ ತನ್ನ ಆಪರೇಟಿಂಗ್ ಸಿಸ್ಟಂನ ಹೊಸ ಆವೃತ್ತಿ ವಿಂಡೋಸ್-10 ಅನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.

ಹಲವು ವಿಶೇಷತೆಗಳುಳ್ಳ ಈ ಆಪರೇಟಿಂಗ್ ಸಿಸ್ಟಂ ಅನ್ನು ಕಂಪನಿಯ ಸಿಇಒ ಸತ್ಯ ನಡೆಲ್ಲಾ ಅವರು ಬಿಡುಗಡೆ ಮಾಡಿದರು. ಇಂಟರ್ನೆಟ್ ಎಕ್ಸ್‌ಪ್ಲೋರರ್‌ನ ಜಾಗದಲ್ಲಿ ಹೊಸ ವೆಬ್ ಬ್ರೌಸರ್ ಅನ್ನೂ ಈ ಆಪರೇಟಿಂಗ್ ಸಿಸ್ಟಂ ಪರಿಚಯಿಸಲಿದೆ.

ಪಿಸಿ ಮತ್ತು ಮೊಬೈಲ್ ಎರಡನ್ನೂ ಗಮನದಲ್ಲಿಟ್ಟುಕೊಂಡೇ ಈ ಹೊಸ ಆಪರೇಟಿಂಗ್ ಸಿಸ್ಟಂನಲ್ಲಿ ಅನೇಕ ಬದಲಾವಣೆಗಳನ್ನು ಮಾಡಲಾಗಿದೆ. ಈ ಹೊಸ ಆಪರೇಟಿಂಗ್ ಸಿಸ್ಟಂ ಮುಂದಿನ ವರ್ಷ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com