ಭಾರತಕ್ಕೆ ಭೇಟಿ ನೀಡಲಿರುವ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಲ

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಲ ಮೇ ತಿಂಗಳ ಅಂತ್ಯಕ್ಕೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
ಸತ್ಯ ನಾದೆಳ್ಲ
ಸತ್ಯ ನಾದೆಳ್ಲ

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಲ ಮೇ ತಿಂಗಳ ಅಂತ್ಯಕ್ಕೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.
ಮೇ.30 ರಂದು ಸಂಸ್ಥೆಯಿಂದ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಸತ್ಯ ನಾದೆಳ್ಲ, ವಿಶ್ವದ ಸಮಸ್ಯೆಗಳನ್ನು ಬಗೆಹರಿಸಲು ತಂತ್ರಜ್ಞಾನ ಯಾವ ರೀತಿ ನೆರವಾಗುತ್ತಿದೆ ಎಂಬುದರ ಬಗ್ಗೆ ಮಾತನಾಡಲಿದ್ದಾರೆ. ಇದೇ ವೇಳೆ ಭಾರತದ ಉದ್ಯಮಿಗಳು ಹಾಗೂ ಡೆವಲಪರ್ ಗಳನ್ನು ಸತ್ಯ ನಾದೆಳ್ಲ ಭೇಟಿ ಮಾಡಲಿದ್ದಾರೆ.
2015 ರ ಡಿಸೆಂಬರ್ ನಲ್ಲೂ ಸತ್ಯ ನಾದೆಳ್ಲ ಭಾರತಕ್ಕೆ ಭೇಟಿ ನೀಡಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದ್ದರು. ಆಪಲ್ ಸಂಸ್ಥೆಯ ಸಿಇಒ ಟಿಮ್ ಕುಕ್ ಭಾರತಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸತ್ಯ ನಾದೆಳ್ಲ ಸಹ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com