ಇಸ್ರೊದಿಂದ ದಕ್ಷಿಣ ಏಷ್ಯಾ ಉಪಗ್ರಹ ಉಡಾವಣೆ: ವಿಜ್ಞಾನಿಗಳ ತಂಡಕ್ಕೆ ಪ್ರಧಾನಿ ಅಭಿನಂದನೆ

ಆಂಧ್ರ ಪ್ರದೇಶದ ಶ್ರೀ ಹರಿಕೋಟಾದಿಂದ ಶುಕ್ರವಾರ ಸಂಜೆ 4.57ಕ್ಕೆ ಉಡಾವಣೆಗೊಂಡ ಜಿಎಸ್ಎಲ್...
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
ನವದೆಹಲಿ: ಆಂಧ್ರ ಪ್ರದೇಶದ ಶ್ರೀ ಹರಿಕೋಟಾದಿಂದ ಶುಕ್ರವಾರ ಸಂಜೆ 4.57ಕ್ಕೆ ಉಡಾವಣೆಗೊಂಡ ಜಿಎಸ್ಎಲ್ ವಿ -9 ಉಪಗ್ರಹ 450 ಕೋಟಿ ಸಂವಹನ ಉಪಗ್ರಹಗಳನ್ನು ಹೊತ್ತೊಯ್ದಿದೆ. 
ದಕ್ಷಿಣ ಏಷ್ಯಾ ಉಪಗ್ರಹದ ಯಶಸ್ವಿ ಉಡಾವಣೆಗೆ ವಿಜ್ಞಾನಿಗಳ ತಂಡವನ್ನು ನಾನು ಅಭಿನಂದಿಸುತ್ತೇನೆ. ವಿಜ್ಞಾನಿಗಳ ಶ್ರಮಕ್ಕೆ ಹೆಮ್ಮೆಯಾಗುತ್ತಿದೆ ಎಂದು ಪ್ರಧಾನ ಮಂತ್ರಿ ಟ್ವೀಟ್ ಮಾಡಿದ್ದಾರೆ.ಉಪಗ್ರಹದ ಯಶಸ್ವಿ ಉಡಾವಣೆಯ ಸಂಭ್ರಮವನ್ನು ಆಚರಿಸಲು ಫಲಾನುಭವಿ ದೇಶಗಳ ನಾಯಕರು ಸ್ವಲ್ಪ ಹೊತ್ತಿನಲ್ಲಿಯೇ ವಿಡಿಯೋ ಕಾನ್ಫರೆನ್ಸ್ ನಲ್ಲಿ ಜೊತೆಯಾಗಲಿದ್ದಾರೆ ಎಂದು ಘೋಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com