ಸಾಂದರ್ಭಿಕ  ಚಿತ್ರ
ಸಾಂದರ್ಭಿಕ ಚಿತ್ರ

ಚಂದ್ರಯಾನ-2 ವಿಳಂಬ : ಭಾರತ, ಇಸ್ರೇಲ್ ನಡುವೆ ಪೈಪೋಟಿ ಶುರು

ಭಾರತದ ಮಹತ್ವಾಕಾಂಕ್ಷಿಯ ಚಂದ್ರಯಾನ-2 ಯೋಜನೆಯಲ್ಲಿ ವಿಳಂಬವಾಗಿದ್ದು, ಮುಂದಿನ ವರ್ಷಕ್ಕೆ ಮುಂದೂಡಲಾಗುತ್ತಿದೆ.

ನವದೆಹಲಿ: ಭಾರತದ ಮಹತ್ವಾಕಾಂಕ್ಷಿಯ ಚಂದ್ರಯಾನ-2  ಯೋಜನೆಯಲ್ಲಿ ವಿಳಂಬವಾಗಿದ್ದು,  ಮುಂದಿನ ವರ್ಷಕ್ಕೆ ಮುಂದೂಡಲಾಗುತ್ತಿದೆ.

 ಈ ವರ್ಷದ ಅಕ್ಟೋಬರ್ ತಿಂಗಳಲ್ಲಿ ಚಂದ್ರಯಾನ -2 ಯೋಜನೆ ಕೈಗೊಳ್ಳಲು ಸಿದ್ಧತೆ ನಡೆಸಲಾಗಿತ್ತು. ಆದರೆ, ತಾಂತ್ರಿಕ ಕಾರಣದಿಂದಾಗಿ ಅದನ್ನು ಮುಂದಿನ ವರ್ಷ ಕಾರ್ಯಗತಗೊಳಿಸಲು  ಯೋಜನೆ ಹಾಕಿಕೊಳ್ಳಲಾಗಿದೆ.

ಚಂದ್ರಯಾನ-2 ಯೋಜನೆ ಈ ವರ್ಷದ ಅಕ್ಟೋಬರ್ ತಿಂಗಳಿನಿಂದ  ಮುಂದಿನ ವರ್ಷಕ್ಕೆ ಮುಂದೂಡಲ್ಪಟ್ಟಿರುವುದನ್ನು ಯು ಎರ್ ರಾವ್ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಡಾ. ಅಣ್ಣದೂರೈ ಸ್ಪಷ್ಟಪಡಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com