ಅಗ್ನಿ-4 ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ಒಡಿಶಾದ ಕರಾವಳಿ ತೀರ ಪ್ರದೇಶದಿಂದ ಇಂದು ಪರಮಾಣು ಕಾರ್ಯತಂತ್ರದ ಅಗ್ನಿ-4 ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಲಾಗಿದೆ.
ಅಗ್ನಿ-4 ಖಂಡಾಂತರ ಕ್ಷಿಪಣಿ
ಅಗ್ನಿ-4 ಖಂಡಾಂತರ ಕ್ಷಿಪಣಿ
Updated on
ಬಾಲಸೂರ್ : ಒಡಿಶಾದ ಕರಾವಳಿ ತೀರ ಪ್ರದೇಶದಿಂದ ಇಂದು ಪರಮಾಣು ಕಾರ್ಯತಂತ್ರದ ಅಗ್ನಿ-4 ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗವನ್ನು ಯಶಸ್ವಿಯಾಗಿ ನಡೆಸಲಾಗಿದೆ. ಅಬ್ದುಲ್ ಕಲಾಂ ದ್ವೀಪ ಪ್ರದೇಶದಿಂದ  ಬೆಳಗ್ಗೆ 8-30ರ ಸುಮಾರಿನಲ್ಲಿ ಈ  ಪರೀಕ್ಷೆಯನ್ನು ನಡೆಸಲಾಗಿದೆ. 
ಅಬ್ದುಲ್ ಕಲಾಂ ದ್ವೀಪ ಪ್ರದೇಶದಿಂದ ಉಡಾಯಿಸಲಾದ ಸ್ವದೇಶಿ ನಿರ್ಮಿತ  ಅಗ್ನಿ-5  ಅಂತರ ಖಂಡಾಂತರ ಕ್ಷಿಪಣಿ ಯಶಸ್ವಿಯಾದ ಬೆನ್ವಲ್ಲೇ ಈಗ  ಅಗ್ನಿ-4 ಖಂಡಾಂತರ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಗೊಂಡಿದೆ.
ಅಗ್ನಿ-4  ಕ್ಷಿಪಣಿ ಪರಮಾಣು ಹಾಗೂ ಸಾಂಪ್ರದಾಯಿಕ ಶಸಾಸ್ತ್ರಗಳನ್ನು ಕೊಂಡೊಯ್ಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com