ಬಿಡುಗಡೆಗೂ ಮುನ್ನವೇ ಸ್ಯಾಮ್ ಸಂಗ್ ಗ್ಯಾಲೆಕ್ಸಿ S9 ಪ್ರೋಮೋ ಲೀಕ್

ಹೆಚ್ಚು ನಿರೀಕ್ಷೆ ಹುಟ್ಟಿಸಿರುವ ಸ್ಯಾಮ್ ಸಂಗ್ ಗ್ಯಾಲೆಕ್ಸಿ S9 ಪ್ರೋಮೋ ಬಿಡುಗಡೆಗೂ ಮುನ್ನವೇ ಲೀಕ್ ಆಗಿದೆ.
ಸ್ಯಾಮ್ ಸಂಗ್ ಗ್ಯಾಲೆಕ್ಸಿ S9
ಸ್ಯಾಮ್ ಸಂಗ್ ಗ್ಯಾಲೆಕ್ಸಿ S9
ಸಿಯೋಲ್: ಹೆಚ್ಚು ನಿರೀಕ್ಷೆ ಹುಟ್ಟಿಸಿರುವ ಸ್ಯಾಮ್ ಸಂಗ್ ಗ್ಯಾಲೆಕ್ಸಿ S9 ಪ್ರೋಮೋ ಬಿಡುಗಡೆಗೂ ಮುನ್ನವೇ ಲೀಕ್ ಆಗಿದೆ. 
ಸ್ಯಾಮ್ ಸಂಗ್ S9 ಪ್ರೋಮೋ ಮುಂದಿನ ವಾರ 2018 ರ ಮೊಬೈಲ್ ವರ್ಲ್ಡ್ ಕಾಂಗ್ರೆಸ್ ನಲ್ಲಿ ಬಿಡುಗಡೆಯಾಗಬೇಕಿತ್ತು. ಆದರೆ ಅದಕ್ಕೂ ಮುನ್ನವೇ ಆಕಸ್ಮಿಕವಾಗಿ ಪ್ರೋಮೋ ಲೀಕ್ ಆಗಿದೆ. ತಕ್ಷಣವೇ ಲೀಕ್ ಆಗಿದ್ದ ವಿಡಿಯೋವನ್ನು ತೆಗೆದುಹಾಕಲಾಗಿದೆ. 
ಇದಕ್ಕೂ ಮುನ್ನ ಸ್ಯಾಮ್ ಸಂಗ್ ಗ್ಯಾಲೆಕ್ಸಿ S9 ಫೋಟೊಗಳು ಬಿಡುಗಡೆಯಾಗಿದ್ದವು. ಸ್ಯಾಮ್ ಸಂಗ್ ಗ್ಯಾಲೆಕ್ಸಿ S9 ಬೆಲೆ $890 ಯಷ್ಟಾಗಿರಲಿದೆ ಎಂದು ಅಂದಾಜಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com