58 ಕೋಟಿ ನಕಲಿ ಫೇಸ್ ಬುಕ್ ಖಾತೆ ಬಂದ್!

ಅಶ್ಲೀಲ ಮತ್ತು ಹಿಂಸಾತ್ಮಕ ಚಿತ್ರಗಳು, ಪ್ರಚೋದನಾಕಾರಿ ಹೇಳಿಕೆ ಬಿತ್ತರ ಮಾಡುತ್ತಿದ್ದ 58 ಕೋಟಿ ನಕಲಿ ಖಾತೆಗಳನ್ನು ಫೇಸ್ ಬುಕ್ ಬಂದ್ ಮಾಡಿದೆ...
ಫೇಸ್ ಬುಕ್
ಫೇಸ್ ಬುಕ್
Updated on
ನವದೆಹಲಿ: ಅಶ್ಲೀಲ ಮತ್ತು ಹಿಂಸಾತ್ಮಕ ಚಿತ್ರಗಳು, ಪ್ರಚೋದನಾಕಾರಿ ಹೇಳಿಕೆ ಬಿತ್ತರ ಮಾಡುತ್ತಿದ್ದ 58 ಕೋಟಿ ನಕಲಿ ಖಾತೆಗಳನ್ನು ಫೇಸ್ ಬುಕ್ ಬಂದ್ ಮಾಡಿದೆ. 
ಕೃತಕ ಬುದ್ದಿಮತ್ತೆ ತಂತ್ರಜ್ಞಾನವನ್ನು ಆಧರಿಸಿ ಫೇಸ್ ಬುಕ್ ನಕಲಿ ಖಾತೆಗಳನ್ನು ಹಾಗೂ ಅಕ್ರಮಗಳನ್ನು ಪತ್ತೆ ಹಚ್ಚುತ್ತಿದ್ದು ಇದಕ್ಕಾಗಿ 3 ಸಾವಿರ ಹೆಚ್ಚುವರಿ ಸಿಬ್ಬಂದಿಯನ್ನು ನೇಮಿಸಿಕೊಂಡಿದೆ. 
2018ರ ಮೊದಲ ಮೂರು ತಿಂಗಳಲ್ಲಿ ನಕಲಿ ಖಾತೆಗಳನ್ನು ಡಿಲೀಟ್ ಮಾಡುತ್ತಿದ್ದು ಇನ್ನೂ ಶೇ. 3ರಿಂದ 4ರಷ್ಟು ನಕಲಿ ಖಾತೆಗಳು ಇವೆ ಎಂದು ಹೇಳುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com