ವಿಕ್ರಮ್ ಜೊತೆ ಸಂಪರ್ಕ ಸಾಧ್ಯವಾಗಿಲ್ಲ, ಗಗನ್ ಯಾನ್ ಮುಂದಿನ ಆದ್ಯತೆ,2020ಕ್ಕೆ ಮತ್ತೊಂದು ಚಂದ್ರಯಾನ!

ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷಿ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕೆ ಇದ್ದ ಕೊನೆಯ ಅವಕಾಶವೂ ಕೈತಪ್ಪಿದ್ದು, ಸಂಪರ್ಕ ವಿಫಲವಾಗಿದೆ. 
ವಿಕ್ರಮ್ ಜೊತೆ ಸಂಪರ್ಕ ಸಾಧ್ಯವಾಗಿಲ್ಲ, ಗಗನ್ ಯಾನ್ ಮುಂದಿನ ಆದ್ಯತೆ, 2020ಕ್ಕೆ ಮತ್ತೊಂದು ಚಂದ್ರಯಾನ!
ವಿಕ್ರಮ್ ಜೊತೆ ಸಂಪರ್ಕ ಸಾಧ್ಯವಾಗಿಲ್ಲ, ಗಗನ್ ಯಾನ್ ಮುಂದಿನ ಆದ್ಯತೆ, 2020ಕ್ಕೆ ಮತ್ತೊಂದು ಚಂದ್ರಯಾನ!

ಭಾರತೀಯಬಾಹ್ಯಾಕಾಶ ಸಂಸ್ಥೆಯ ಮಹತ್ವಾಕಾಂಕ್ಷಿ ಚಂದ್ರಯಾನ-2 ಯೋಜನೆಯ ವಿಕ್ರಮ್ ಲ್ಯಾಂಡರ್ ಸಂಪರ್ಕಕ್ಕೆ ಇದ್ದ ಕೊನೆಯ ಅವಕಾಶವೂ ಕೈತಪ್ಪಿದ್ದು, ಸಂಪರ್ಕ ವಿಫಲವಾಗಿದೆ. 

ಇಸ್ರೋ ಅಧ್ಯಕ್ಷ ಕೆ.ಶಿವನ್ ಈ ವಿಷಯವನ್ನು ಸ್ಪಷ್ಟಪಡಿಸಿದ್ದು, ಗಗನ್ ಯಾನ್ ಇಸ್ರೋ ಮುಂದಿನ ಆದ್ಯತೆಯಾಗಿದ್ದು, 2020ರ ವೇಳೆಗೆ ಮತ್ತೊಂದು ಚಂದ್ರಯಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. 

ಆರ್ಬಿಟರ್ ನಲ್ಲಿ 8 ಉಪಕರಗಳಿವೆ, ಪ್ರತಿಯೊಂದೂ ಉಪಕರಣಗಳು ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿವೆ. ಲ್ಯಾಂಡರ್ ಜೊತೆ ಸಂಪರ್ಕ ಸಾಧ್ಯವಾಗಿಲ್ಲ, ನಮ್ಮ ಮುಂದಿನ ಗುರಿ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com