ಬಾಹ್ಯಾಕಾಶ ಪ್ರಯಾಣ ಗಗನಯಾತ್ರಿಗಳ ಮೆದುಳಿನ ಮೇಲೆ ವ್ಯತಿರಿಕ್ತ ಪರಿಣಾಮ

ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ಕುಜ ಗ್ರಹಕ್ಕೆ ಮಾನವ ಸಹಿತ ಬಾಹ್ಯಾಕಾಶ ಯಾನಕ್ಕೆ ಸಿದ್ಧತೆ ನಡೆಸಿದ್ದು ತರಂಗಾಂತರಗಳು ಮಾನವನ ಮೆದುಳಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು
ಬಾಹ್ಯಾಕಾಶ ಪ್ರಯಾಣ ಗಗನಯಾತ್ರಿಗಳ ಮೆದುಳಿನ ಮೇಲೆ ವ್ಯತಿರಿಕ್ತ ಪರಿಣಾಮ
ಬಾಹ್ಯಾಕಾಶ ಪ್ರಯಾಣ ಗಗನಯಾತ್ರಿಗಳ ಮೆದುಳಿನ ಮೇಲೆ ವ್ಯತಿರಿಕ್ತ ಪರಿಣಾಮ
ಲಾಸ್ ಏಂಜಲೀಸ್: ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ಕುಜ ಗ್ರಹಕ್ಕೆ ಮಾನವ ಸಹಿತ ಬಾಹ್ಯಾಕಾಶ ಯಾನಕ್ಕೆ ಸಿದ್ಧತೆ ನಡೆಸಿದ್ದು ತರಂಗಾಂತರಗಳು ಮಾನವನ ಮೆದುಳಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ವಿಜ್ಞಾನಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ಕುಜ ಗ್ರಹಕ್ಕೆ ಯಾನ ಕೈಗೊಳ್ಳಲಿರುವ ಐವರು ಗಗನಯಾತ್ರಿಗಳ ಪೈಕಿ ಕನಿಷ್ಠ ಒಬ್ಬರು ಭಯಭೀತ ನಡವಳಿಕೆ ತೋರುವ ಸಾಧ್ಯತೆ ಇದ್ದು 2.8 ರಲ್ಲಿ ಓರ್ವರು ಸ್ಮರಣ ಶಕ್ತಿ ಕಳೆದುಕೊಳ್ಳುವ ಅಪಾಯವಿದೆ ಎಂದು ಅಧ್ಯಯನವೊಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com