ಮೂವರಿಗೆ ಒಲಿದ ಭೌತಶಾಸ್ತ್ರದ Nobel 2025

ಬಹುಮಾನದ ಸ್ಥಾಪಕ ಆಲ್ಫ್ರೆಡ್ ನೊಬೆಲ್ ಅವರ ಮರಣದ ವಾರ್ಷಿಕೋತ್ಸವವಾದ ಡಿಸೆಂಬರ್ 10 ರಂದು ನಡೆಯುವ ಸಮಾರಂಭದಲ್ಲಿ ಬಹುಮಾನವನ್ನು ನೀಡಲಾಗುತ್ತದೆ.
Three share Physics Nobel for 'quantum mech tunnelling'
ನೊಬೆಲ್ ಪ್ರಶಸ್ತಿಗೆ ಭಾಜನರಾದ ವಿಜ್ಞಾನಿಗಳುonline desk
Updated on

ನವದೆಹಲಿ: 2025 ರ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಮೂವರು ವಿಜ್ಞಾನಿಗಳಿಗೆ ಘೋಷಿಸಲಾಗಿದೆ.

"ವಿದ್ಯುತ್ ಸರ್ಕ್ಯೂಟ್‌ನಲ್ಲಿ ಮ್ಯಾಕ್ರೋಸ್ಕೋಪಿಕ್ ಕ್ವಾಂಟಮ್ ಮೆಕ್ಯಾನಿಕಲ್ ಟನೆಲಿಂಗ್ ಮತ್ತು ಎನರ್ಜಿ ಕ್ವಾಂಟೈಸೇಷನ್ ಆವಿಷ್ಕಾರಕ್ಕಾಗಿ" ಜಾನ್ ಕ್ಲಾರ್ಕ್, ಮೈಕೆಲ್ ಹೆಚ್. ಡೆವೊರೆಟ್ ಮತ್ತು ಜಾನ್ ಎಂ. ಮಾರ್ಟಿನಿಸ್ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Three share Physics Nobel for 'quantum mech tunnelling'
ನನಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡದಿದ್ದರೆ ಅಮೆರಿಕಕ್ಕೆ 'ದೊಡ್ಡ ಅವಮಾನ': Donald Trump

ಬಹುಮಾನದ ಸ್ಥಾಪಕ ಆಲ್ಫ್ರೆಡ್ ನೊಬೆಲ್ ಅವರ ಮರಣದ ವಾರ್ಷಿಕೋತ್ಸವವಾದ ಡಿಸೆಂಬರ್ 10 ರಂದು ನಡೆಯುವ ಸಮಾರಂಭದಲ್ಲಿ ಬಹುಮಾನವನ್ನು ನೀಡಲಾಗುತ್ತದೆ. 1901 ಮತ್ತು 2024 ರ ನಡುವೆ ಭೌತಶಾಸ್ತ್ರದಲ್ಲಿನ ಅನ್ವೇಷಣೆಗಳಿಗಾಗಿ 118 ನೊಬೆಲ್ ಪಶಸ್ತಿಗಳನ್ನು ನೀಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com