ನಗರದಲ್ಲಿನ ಎಲ್ಲಾ ಪ್ರಾದೇಶಿಕ ಸಾರಿಗೆ ಕಚೇರಿಗಳಿಂದ ತಲಾ ಎರಡು ತಂಡಗಳಂತೆ ಒಟ್ಟು 22 ತಂಡಗಳು ಕಾರ್ಯಾಚರಣೆ ಕೈಗೊಂಡು ಅಧಿಕ ದರ ವಸೂಲಿ ಮಾಡುತ್ತಿದ್ದ ಆಟೋ ಚಾಲಕರಿಗೆ ಬಿಸಿ ಮುಟ್ಟಿಸಿದ್ದಾರೆ.
ಶಾಸಕರ ಬಳಿ ನಾವು ಪತ್ರ ಪಡೆಯುತ್ತೇವೆ. ನೀವು ಪತ್ರ ನೀಡಿ ಎಂದಾಗ ಅಧಿಕಾರಿಗಳಿಗೆ ವರ್ಗಾವಣೆಗಾಗಿ ನಾವು ಪತ್ರ ನೀಡಿರುತ್ತೇವೆ ಅಷ್ಟೇ. ಹೀಗಾಗಿ ಅಧಿಕಾರಿಗಳ ವರ್ಗಾವಣೆಯ ಸಮಸ್ಯೆ ಇಲ್ಲ. ಈ ಪ್ರಕ್ರಿಯೆ ಸದಾ ನಡೆಯುತ್ತದೆ.
2013 ರಲ್ಲಿ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೆಚ್.ಕೆ.ಪಾಟೀಲ್ ಅವರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿತ್ತು. 2018ರ ನಂತರ ಅಧಿಕಾರಕ್ಕೆ ಬಂದ ಯಾವುದೇ ಸರಕಾರ ಗಡಿ ಉಸ್ತುವಾರಿ ಸಚಿವರನ್ನು ನೇಮಿಸಿರಲಿಲ್ಲ.