ಕರಾವಳಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಕೋಮು ಸಾಮರಸ್ಯ ಹಾಳಾಗಿದೆ. ಇದರಿಂದಾಗಿ ಕೊಲೆಗಳು ಮತ್ತು ಹಿಂಸಾಚಾರಗಳು ನಡೆಯುತ್ತಿವೆ. ಇದನ್ನು ತಡೆಯಲು ವಿಶೇಷ ಕಾರ್ಯಪಡೆ ರಚಿಸಲಾಗಿದೆ.
ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ರೀತಿಯ ಸಲಹೆ ನೀಡಿದೆ.
ಗುರುವಾರ ನಡೆದ ಸಂಪುಟ ಸಭೆಯಲ್ಲಿ ವಿಧೇಯಕ ಕುರಿತು ಪ್ರಸ್ತಾಪಿಸಲಾಗಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ತಿಳಿಸಿದ್ದಾರೆ.