ಆರ್‌ಜೆಡಿಯ ತೇಜಸ್ವಿ ಯಾದವ್ ಮಹಾಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಅಪಸ್ವರ ಎತ್ತಿದ್ದು, ಇಂಡಿ ಕೂಟ ಒನ್ ಮ್ಯಾನ್ ಶೋ ಅಲ್ಲ, ಆದರೆ ಪರಸ್ಪರ ಗೌರವ, ಎಲ್ಲರನ್ನೂ ಒಳಗೊಂಡ ಪ್ರಾತಿನಿಧ್ಯ ಮತ್ತು ಹಂಚಿಕೆಯ ಅಧಿಕಾರದ ...
ತಮ್ಮ ಪಕ್ಷವು 2027ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತದೆ. ಏಕೆಂದರೆ ರಾಜ್ಯದ ಜನರಿಗೆ ಈಗ ಬಿಜೆಪಿ ಮತ್ತು ಕಾಂಗ್ರೆಸ್ ಹೊರತುಪಡಿಸಿ ಬೇರೆ ಆಯ್ಕೆ ಇದೆ. ಅದು ಎಎಪಿ ಎಂದು ಹೇಳಿದರು.
ಇಂದಿನ ರಾಜಕೀಯ ಪರಿಸ್ಥಿತಿಯನ್ನು ಅವಲೋಕಿಸಿ ಹೇಳುವುದಾದರೆ, ನನ್ನ ಅನುಭವದ ಪ್ರಕಾರ ಹೇಳುವುದಾದರೇ ಬಿಜೆಪಿ ಬಲಿಷ್ಠ ಸಂಘಟನೆಯಾಗಿದೆ ಎಂದು ಹೇಳುವುದರಲ್ಲಿ ನನಗೆ ಯಾವುದೇ ಹಿಂಜರಿಕೆ ಇಲ್ಲ.
ಪುರ್ಬಾ ಮೇದಿನಿಪುರದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ INDIA ಕೂಟದ ನಾಯಕಿಯಾಗಿ ತಮ್ಮನ್ನು ಬೆಂಬಲಿಸಿದ ವಿರೋಧ ಪಕ್ಷದ ನಾಯಕರಿಗೆ ಬುಧವಾರ ಕೃತಜ್ಞತೆ ಸಲ್ಲಿಸಿದ್ದಾರೆ.
ದೆಹಲಿಯ ಭಾರತ್ ಮಂಟಪದಲ್ಲಿ ಇಂದು ಜರುಗಿದ ಐಎಸ್ಎ ಅಸೆಂಬ್ಲಿಯ 7ನೇ ಅಧಿವೇಶನದಲ್ಲಿ ಎರಡು ವರ್ಷ ಅವಧಿಗೆ ನೂತನ ಪದಾಧಿಕಾರಿಗಳನ್ನು ಘೋಷಿಸಲಾಯಿತು. ISA ಅಧ್ಯಕ್ಷ ಸ್ಥಾನಕ್ಕೆ ಭಾರತ ಒಂದೇ ಸ್ಪರ್ಧಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಯಿತು.
ಸಂವಿಧಾನದ ಪೀಠಿಕೆಯಲ್ಲಿ ಪ್ರತಿಪಾದಿಸಿರುವ ಮೌಲ್ಯಗಳಿಗೆ ಬದ್ಧವಾಗಿರುವ ಎಲ್ಲ ರಾಜಕೀಯ ಪಕ್ಷಗಳನ್ನು ಇಂಡಿಯಾ ಬಣ ಮುಕ್ತವಾಗಿ ಸ್ವಾಗತಿಸುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.