2020ರ ಗಲ್ವಾನ್ ಕಣಿವೆಯ ಸಂಘರ್ಷದ ನಂತರ ಭಾರತದ ನೆಲದಲ್ಲಿ ನಡೆದ ತಮ್ಮ ಮೊದಲ ದ್ವಿಪಕ್ಷೀಯ ಸಭೆ ಇದಾಗಿದೆ. ಉಭಯ ದೇಶಗಳು ಪರಸ್ಪರರ ಸಾಮರ್ಥ್ಯಗಳಿಂದ ಕಲಿಯಬಹುದು ಮತ್ತು ಜಂಟಿ ಅಭಿವೃದ್ಧಿಯನ್ನು ಸಾಧಿಸಬಹುದು ಎಂದು ಕ್ಸಿ ಹೇಳಿದರು.
ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಕಾದಂಬರಿಕಾರ ಎಸ್ಎಲ್ ಭೈರಪ್ಪ(SL Bhyrappa) ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಘಾನಾ ಅಧ್ಯಕ್ಷ ಜಾನ್ ಡ್ರಾಮಾನಿ ಅವರೇ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡು, ಸ್ವಾಗತಿಸಿದರು. ಆ ಮೂಲಕ ಕಳೆದ ಮೂರು ದಶಕಗಳಲ್ಲಿ ಇಲ್ಲಿಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಇವರಾಗಿದ್ದಾರೆ.
ಘಾನಾದ ಸಂಸತ್ತಿನಲ್ಲಿ ಗುರುವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆಫ್ರಿಕಾದೊಂದಿಗೆ ಭಾರತದ ಒಗ್ಗಟ್ಟನ್ನು ದೃಢಪಡಿಸಿದರು ಮತ್ತು ಜಾಗತಿಕ ದಕ್ಷಿಣದ ಆಕಾಂಕ್ಷೆಗಳನ್ನು ಪ್ರತಿಬಿಂಬಿಸಲು ಜಾಗತಿಕ ಆಡಳಿತದಲ್ಲಿ ತುರ್ತು ಸುಧಾರಣೆಗಳಿಗೆ ಕರೆ ನೀಡಿದ ...
"ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಭಾರತದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ" ಎಂದು ವಿಕ್ರಮ್ ಮಿಸ್ರಿ ಹೇಳಿದ್ದಾರೆ.