ಪವಿತ್ರ ಸ್ನಾನ ಮಾಡದಂತೆ ತಮ್ಮನ್ನು ತಡೆಯಲಾಗಿದೆ ಎಂದು ಆರೋಪಿಸಿದ್ದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು, ಉತ್ತರ ಪ್ರದೇಶ ಸರ್ಕಾರದ ನಡೆಯನ್ನು ಖಂಡಿಸಿ ಜನವರಿ 18 ರಂದು ಸತ್ಯಾಗ್ರಹ ನಡೆಸಿದ್ದರು.
ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಭಾರತದ ಸಂವಿಧಾನವನ್ನು ಬೆಂಬಲಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಸಿಂಗ್ ಹೇಳಿದ್ದಾರೆ.
ಧ್ವಜಾರೋಹಣ ಮಾಡಬೇಕೆಂದು ನಾನು ಧರ್ಮಗ್ರಂಥಗಳಲ್ಲಿ ಯಾವುದೇ ಉಲ್ಲೇಖವನ್ನು ಓದಿಲ್ಲ. ಶಿಖರದ ಪ್ರತಿಷ್ಠಾಪನೆ ನಡೆಯಬೇಕು. ಶಿಖರದ ಪ್ರತಿಷ್ಠಾಪನೆ ನಡೆದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಉತ್ತರಾಖಂಡದ ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ, ಮಮತಾ ಅವರ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಮಹಾ ಕುಂಭಮೇಳದಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ.
ಉಜ್ಜೈನ್ ನ ಮಹಾಕಾಲೇಶ್ವರ ದೇವಾಲಯ ಆಡಳಿತ ಮಂಡಳಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ಭಾಗಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಪುರಿ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ 2014 ರಲ್ಲಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಿದ್ದು ತಾವು ಮಾಡಿದ ತಪ್ಪು ...