ಕನ್ವಾರ್ ಯಾತ್ರಿಗಳನ್ನು ಮಾಧ್ಯಮಗಳ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಭಯೋತ್ಪಾದಕರು ಮತ್ತು ದಂಗೆಕೋರರು ಎಂದು ಚಿತ್ರೀಕರಿಸಲಾಗುತ್ತಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಉತ್ತರ ಪ್ರದೇಶಕ್ಕೆ ಆಧುನಿಕ ಸೌಕರ್ಯಗಳು ಲಭ್ಯವಾಗುತ್ತಿದ್ದು, ಪ್ರತಿ ನಾಗರಿಕನಿಗೆ ಉತ್ತಮ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳು ಲಭ್ಯವಾಗುತ್ತಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಉತ್ತರ ಪ್ರದೇಶದ ರಾಜಕೀಯ ವಲಯಗಳಲ್ಲಿ ಹೊಸ ಸಂಚಲನ ಘಟನೆಗಳು ನಡೆಯುತ್ತಿವೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಹೊಗಳಿ ಸಮಾಜವಾದಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಶಾಸಕಿ ಪೂಜಾ ಪಾಲ್ ಅವರು ಇದೀಗ ಯೋಗಿ ಆದಿ ...
ಪೊಲೀಸರು ವಿಚಾರಣೆ ವೇಳೆಯಲ್ಲಿ ಪದೇ ಪದೇ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್, ಮೋಹನ್ ಭಾಗವತ್, ರವಿಶಂಕರ್ ಮತ್ತು ಇಂದ್ರೇಶ್ ಅವರ ಹೆಸರನ್ನು ಉಲ್ಲೇಖಿಸುತ್ತಿದ್ದರು ಎಂದು ಉಪಾಧ್ಯಾಯ ಹೇಳಿದರು.