ಕ್ರೀಡೆ

ಬೌನ್ಸಿ ಪಿಚ್ ಇಷ್ಟ: ಶಿಖರ್ ಧವನ್

Published On :

ನವದೆಹಲಿ: ದಕ್ಷಿಣ ಆಫ್ರಿಕಾದ ಬೌನ್ಸಿ ಪಿಚ್ಗಳೇ ನನ್ನ ಬ್ಯಾಟಿಂಗ್ಗೆ ಸೂಕ್ತ ಎಂದು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪದಾರ್ಪಣೆ ಮಾಡುವ ಮೂಲಕ ಅದ್ಭುತ ಪ್ರದರ್ಶನ ನೀಡಿದ ಶಿಖರ್ ಧವನ್ ಹೇಳಿದ್ದಾರೆ.ಆದರೆ, ಅಲ್ಲಿನ ಪಿಚ್ಗಳಿಗೆ ಹೊಂದಿಕೊಂಡು ಆಡಲು ಧವನ್ ಈಗಲೂ ತಮ್ಮ ಬ್ಯಾಟಿಂಗ್ ಕುರಿತು ಅಭ್ಯಾಸ ನಡೆಸುತ್ತಿದ್ದಾರಂತೆ. ಈ ವರ್ಷಾಂತ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಲಿರುವ ಹಿನ್ನೆಲೆಯಲ್ಲಿ ಧವನ್ ಈ ಹೇಳಿಕೆ ನೀಡಿದ್ದಾರೆ.'ದಕ್ಷಿಣ ಆಫ್ರಿಕಾದಲ್ಲಿನ ಬೌನ್ಸಿ ಪಿಚ್ಗಳಲ್ಲಿ ಬ್ಯಾಟಿಂಗ್ ಮಾಡುವುದು ಸವಾಲಿನ ವಿಷಯ. ಆದರೆ, ನಾನು ಆ ಸವಾಲನ್ನು ಮೆಟ್ಟಿ ನಿಲ್ಲಬಲ್ಲೆ. ಅಲ್ಲದೆ ಬೌನ್ಸಿ ಪಿಚ್ಗಳಲ್ಲಿ ಬ್ಯಾಟಿಂಗ್ ಮಾಡುವುದನ್ನು ನಾನು ಇಷ್ಟಪಡುತ್ತೇನೆ. ವೇಗದ ಬೌಲರ್ಗಳನ್ನು ಎದುರಿಸುವುದು ಎಂದರೆ ನನಗೆ ಸಂತಸ' ಎಂದಿದ್ದಾರೆ ಧವನ್.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.