2 ಪಂದ್ಯಾವಳಿಗಳಿಂದ ವಿಜೇಂದರ್‌ಗೆ ಕೊಕ್
ನವದೆಹಲಿ: ಡ್ರಗ್ಸ್ ಹಗರಣದಲ್ಲಿ ಸಿಲುಕಿಕೊಂಡಿರುವ ಬಾಕ್ಸರ್ ವಿಜೇಂದರ್ ಸಿಂಗ್ ಅವರನ್ನು ಶೀಘ್ರದಲ್ಲೇ ನಡೆಯಲಿರುವ ಎರಡು ಅಂತಾರಾಷ್ಟ್ರೀಯ ಪಂದ್ಯಾವಳಿಗಳಿಂದ ಕೈಬಿಡಲಾಗಿದೆ.
ಅಕ್ಟೋಬರ್‌ನಲ್ಲಿ ಕಝಕಿಸ್ತಾನದಲ್ಲಿ ಅಂತಾರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‌ಷಿಪ್ ನಡೆಯಲಿದ್ದು, ಇದಕ್ಕೆ ಪೂರಕವಾಗಿ ಅಭ್ಯಾಸ ಪಂದ್ಯಾವಳಿಗಳು ಸಿಪ್ರಸ್ ಹಾಗೂ ಕ್ಯೂಬಾಗಳನ್ನು ಶೀಘ್ರವೇ ನಡೆಯಲಿವೆ. ಈ ಎರಡೂ ಪಂದ್ಯಾವಳಿಗಳಲ್ಲಿ ವಿಜೇಂದರ್ ಅವರನ್ನು ಕೈಬಿಡಲು ಭಾರತೀಯ ಬಾಕ್ಸಿಂಗ್ ಸಂಸ್ಥೆ (ಐಎಬಿಎಫ್) ನಿರ್ಧರಿಸಿದೆ. ಈ ವಿಷಯವನ್ನು ಐಎಬಿಎಫ್‌ನ ಅಧ್ಯಕ್ಷ ಅಭಿಷೇಕ್ ಮಟೋರಿಯಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

