ಬಹರೇನ್ ರೇಸ್ಗೆ ಬಿಗಿಭದ್ರತೆ
ಮನಾಮ: ಇತ್ತೀಚೆಗೆ ಸಂಭವಿಸಿದ ಸರಣಿ ಸ್ಫೋಟದ ಹಿನ್ನೆಲೆಯಲ್ಲಿ, ಏ. 21ರಂದು ನಡೆಯಲಿರುವ ಬಹರೇನ್ ಗ್ರ್ಯಾನ್ ಪ್ರೀ ರೇಸ್ಗೆ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ ಎಂದು ಬಹರೇನ್ ಸರ್ಕಾರ ತಿಳಿಸಿದೆ. ಕೊಲ್ಲಿ ರಾಷ್ಟ್ರಗಳಲ್ಲೇ ವಾಣಿಜ್ಯ ಕೇಂದ್ರವೆಂದು ಹೆಸರು ಗಳಿಸಿರುವ ಬಹರೇನ್ ರೇಸ್ನಲ್ಲಿ ಇತ್ತೀಚೆಗೆ ಸರಣಿ ಸ್ಫೋಟ ಹಾಗೂ ಗ್ಯಾಸ್ ಸಿಲಿಂಡರ್ಗಳ ದಾಸ್ತಾನೂ ಸಹ ಸ್ಫೋಟಗೊಂಡಿದ್ದವು. ಭಯೋತ್ಪಾದಕರಿಂದ ಈ ಕೃತ್ಯಗಳು ನಡೆದಿತ್ತಾದರೂ, ಘಟನೆಗಳಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ. ಆದರೂ, ಮುನ್ನೆಚ್ಚರಿಕೆಯ ಕ್ರಮವಾಗಿ, ಬಹರೇನ್ ರೇಸ್ಗೆ ಬಿಗಿ ಭದ್ರತೆಯನ್ನು ಒದಗಿಸುವುದಾಗಿ ಬಹರೇನ್ ಸರ್ಕಾರ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

