ಕ್ರೀಡೆ

ಶೀಘ್ರದಲ್ಲೇ ಧವನ್ ಕಣಕ್ಕೆ

Published On :

ನವದೆಹಲಿ: ಕೈಬೆರಳಿನ ಗಾಯದ ಸಮಸ್ಯೆಯಿಂದಾಗಿ ಐಪಿಎಲ್‌ನ ಮೊದಲೆರಡು ವಾರಗಳ ಕಾಲ ತಂಡದಿಂದ ಹೊರಗುಳಿದಿರುವ ಶಿಖರ್ ಧವನ್ ಆದಷ್ಟು ಬೇಗ ಗುಣಮುಖರಾಗಿ ಮತ್ತೇ ಕಣಕ್ಕಿಳಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಿಂದ ಅನುಮತಿಗಾಗಿ ಕಾಯುತ್ತಿರುವ ಧವನ್ ಆದಷ್ಟು ಬೇಗ ಕಣಕ್ಕಿಳಿಯಲು ಕಾತುರದಿಂದ ಕಾಯುತ್ತಿದ್ದಾರೆ. ಇತ್ತ ಧವನ್ ಆಗಮನವನ್ನು ನಿರೀಕ್ಷಿಸುತ್ತಿರುವ ಸನ್‌ರೈಸರ್ಸ್ ತಂಡದ ಕೋಚ್ ಟಾಮ್ ಮೋಡಿ, ಧವನ್ ಮುಂದಿನ 10 ದಿನಗಳ ಒಳಗೆ ಗುಣಮುಖರಾಗುವ ವಿಶ್ವಾಸವಿದೆ ಎಂದು ತಮ್ಮ ಟ್ವಿಟರ್‌ನಲ್ಲಿ ಟ್ವಿಟ್ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.