ಬಾಂಗ್ಲಾದೇಶ ಬಗ್ಗುಬಡಿದ ಜಿಂಬಾಬ್ವೆ
ಹರಾರೆ: ಬ್ರೆಂಡನ್ ಟೇಲರ್ ಎರಡೂ ಇನಿಂಗ್ಸ್ಗಳಲ್ಲಿ ದಾಖಲಿಸಿದ ಶತಕಗಳ ನೆರವಿನೊಂದಿಗೆ ಜಿಂಬಾಬ್ವೆ ತಂಡ, ಬಾಂಗ್ಲಾ ದೇಶದ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ 335 ರನ್ಗಳ ಭಾರಿ ಅಂತರದಿಂದ ವಿಜಯ ಸಾಧಿಸಿತು.
ಇದರೊಂದಿಗೆ ಮೊದಲ ಇನಿಂಗ್ಸ್ನಲ್ಲಿ 171 ಮತ್ತು ದ್ವಿತೀಯ ಇನಿಂಗ್ಸ್ನಲ್ಲಿ ಅಜೇಯ 102 ಅಮೋಘ ಶತಕ ಗಳಿಸಿದ್ದ ಟೇಲರ್ ಟೆಸ್ಟ್ ಪಂದ್ಯವೊಂದರ ಎರಡೂ ಇನಿಂಗ್ಸ್ಗಳಲ್ಲಿ ಶತಕ ಸಿಡಿಸಿದ ಜಿಂಬಾಬ್ವೆಯ 3ನೇ ಬ್ಯಾಟ್ಸ್ಮನ್ ಎನಿಸಿದರು.
ದ್ವಿತೀಯ ಇನಿಂಗ್ಸ್ನಲ್ಲಿ 483 ರನ್ಗಳ ಸವಾಲನ್ನು ಬೆನ್ನಟ್ಟಿದ್ದ ಬಾಂಗ್ಲಾ ತಂಡ ಕೇವಲ 147 ರನ್ಗಳಿಗೆ ಆಲೌಟ್ ಆಯಿತು. ಹೀಗಾಗಿ ಪ್ರವಾಸಿ ಬಾಂಗ್ಲಾ ಭಾರೀ ಅಂತರದಿಂದ ಸೋಲೊಪ್ಪಿಕೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

