'ಎ' ತಂಡಕ್ಕೆ ಗಂಭೀರ್ ಸಾರಥ್ಯ
ಮುಂಬೈ: ಆಸೀಸ್ ವಿರುದ್ಧದ ಮೊದಲೆರಡು ಟೆಸ್ಟ್ಗಳಿಗಾಗಿ ಪ್ರಕಟಗೊಂಡಿರುವ ಭಾರತ ತಂಡದಲ್ಲಿ ಅವಕಾಶ ಪಡೆಯದ ಗೌತಮ್ ಗಂಭೀರ್ ಅವರಿಗೆ ಭಾರತ 'ಎ' ತಂಡದ ಸಾರಥ್ಯ ನೀಡಲಾಗಿದೆ. ಫಾರ್ಮ್ ಇಲ್ಲದೇ ಬಳಲುತ್ತಿದ್ದ ಗಂಭೀರ್ ಅವರನ್ನು ಟೀಂ ಇಂಡಿಯಾದಿಂದ ಕೈಬಿಟ್ಟಿರುವ ಬಿಸಿಸಿಐ ಆಯ್ಕೆ ಮಂಡಳಿ, ಅವರಿಗೆ ಈ ಹೊಸ ಜವಾಬ್ದಾರಿ ನೀಡಿದೆ. ಭಾರತ 'ಎ' ತಂಡದ ನಾಯಕರಾಗಿದ್ದ ಶಿಖರ್ ಧವನ್ ಅವರು ಆಸೀಸ್ ವಿರುದ್ಧದ ಸರಣಿಗಾಗಿ ಟೀಂ ಇಂಡಿಯಾಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಗಂಭೀರ್ ಆ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ.
2010ರ ಜನವರಿಯಲ್ಲಿ ನಡೆದಿದ್ದ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿದ್ದ ಅವರು ಅಲ್ಲಿಂದ ಇಲ್ಲಿಯವರೆಗೂ ಯಾವುದೇ ಶತಕ ಗಳಿಸಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

